Connect with us

Featured

ಮುಖದ ಮೇಲೆ ಮಚ್ಚೆ ಇದೆಯೇ..? ಹಾಗಿದ್ರೆ ಈ ಸ್ಟೋರಿ ನೋಡಿ..!

ರೈಸಿಂಗ್ ಕನ್ನಡ ಹೆಲ್ತ್​ : ಕೆಲವರಿಗೆ ತಾರುಣ್ಯದಲ್ಲೇ ಮುಖದ ಮೇಲೆ ಕಪ್ಪು ಮಚ್ಚೆಗಳು ಆಗುತ್ತವೆ. ಇದಕ್ಕೆ ಕಾರಣಗಳು ಹಲವು. ಸೂರ್ಯ ರಶ್ಮಿಯಲ್ಲಿನ ಕಡುನೀಲಿ ಬೆಳಕಿನ ಕಿರಣಗಳು ತಾಕಿದಾಗ ಅಥವಾ ಇತರೇ ಕಾರಣಗಳಿಂದಲೂ ಆಗಬಹುದು. ಚರ್ಮದಲ್ಲಿನ ಕಣಗಳು  ವಾತಾವರಣ ಪರಿಸ್ಥಿತಿಯಿಂದ ಅತಿ ಹೆಚ್ಚು ವರ್ಣ ದ್ರವ್ಯವನ್ನು ಉತ್ಪಾದಿಸುತ್ತದೆ. ಇದರಿಂದ ಆ ಭಾಗದಲ್ಲಿ ಚರ್ಮದ ಬಣ್ಣ ಬದಲಾಗಿ ಮಚ್ಚೆಗಳಾಗುತ್ತವೆ. ಅದ್ದರಿಂದ ನೀವು ಸಾಧ್ಯವಾದಷ್ಟು ಮುಖದ ಮೇಲೆ ಬಿಸಿಲು ಬೀಳದಂತೆ ರಕ್ಷಣೆ ಪಡೆಯಬೇಕು. ಇದಕ್ಕಾಗಿ ಹ್ಯಾಟ್  ಧರಿಸುವುದು ಒಳ್ಳೆಯದು.

ಬಿಸಿಲಿನಲ್ಲಿ ಹೊರಗೆ ಹೋಗಬೇಕಾದರೇ ಅರ್ಧಗಂಟೆ ಮುಂಚೆ ಸನ್ ಸ್ಕ್ರೀನ್ ಲೋಷನ್ ಲೇಪಿಸಿಕೊಳ್ಳಬೇಕು. ಇದನ್ನು ಪ್ರತಿ 3 ಗಂಟೆಗೊಮ್ಮೆ ಲೇಪಿಸಿಕೊಳ್ಳಿ. ತಾತ್ಕಾಲಿಕವಾಗಿ ಅಜಿಲಿಕ್ ಆ್ಯಸಿಡ್ ಶೇಕಡಾ 10, ಕೋಜಿಕ್ ಆ್ಯಸಿಡ್ ಶೇಕಡಾ 2ರಷ್ಟು ಮುಲಾಮು ಬಳಸಿ. ರಾತ್ರಿ ಮಲಗುವಾಗ ಮುಖಕ್ಕೆ ಹಚ್ಚಿದರೆ ಒಳ್ಳೆಯದು. ವಿಟಮಿನ್ ಸಿ ಯುಕ್ತ ಪಪ್ಪಾಯ, ಕಿತ್ತಳೆ ಹಣ್ಣು ಸೇವಿಸಬೇಕು. ನಿಂಬೆಹಣ್ಣು, ನೆಲ್ಲಿಕಾಯಿಗಳಲ್ಲೂ ವಿಟಮಿನ್ ಸಿ ಇರುತ್ತದೆ.

ಮಹಿಳೆಯರಲ್ಲಿ ಮುಟ್ಟಿನ ಸಮಸ್ಯೆಗಳು, ಗರ್ಭ ನಿರೋಧಕ ಮಾತ್ರೆಗಳ ಬಳಕೆಯಿಂದ ಕೆಲವರಲ್ಲಿ ಹಾರ್ಮೋನ್ ಮಟ್ಟ ಬದಲಾಗುತ್ತಿರುತ್ತದೆ. ಇದು ಕೂಡ ಮಚ್ಚೆಗೆ ಕಾರಣವಾಗಬಹುದು. ಹಾಗಿದ್ದಾಗ ಒಮ್ಮೆ ಸ್ರೀರೋಗ ತಜ್ಞರನ್ನು ಸಂಪರ್ಕಿಸುವುದು ಒಳ್ಳೆಯದು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ