Featured
ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಕೋಟಿ ರೂ. ನೀಡಿದ ಡಾ.ಡಿ. ವೀರೇಂದ್ರ ಹೆಗ್ಗಡೆ

ಬೆಂಗಳೂರು : ಭೀಕರ ಪ್ರವಾಹದಿಂದ ತತ್ತರಿಸಿರೋ ಉತ್ತರ ಕರ್ನಾಟಕ ನೆರವಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಧಾವಿಸಿದ್ದಾರೆ. ಈಗಾಗ್ಲೇ 25 ಕೋಟಿ ರೂಪಾಯಿ ನೀಡೋದಾಗಿ ಘೋಷಿಸಿದ್ದ, ಡಾ. ವೀರೇಂದ್ರ ಹೆಗ್ಗಡೆಯವರು ಇವತ್ತು ಸಿಎಂ ಯಡಿಯೂರಪ್ಪ ಅವರನ್ನ ಭೇಟಿಯಾಗಿ, ಚೆಕ್ ನೀಡಿದರು.
ಬೆಂಗಳೂರಿನ ಸಿಎಂ ಕಚೇರಿಯಲ್ಲಿ
ಯಡಿಯೂರಪ್ಪ ಅವರನ್ನ ಭೇಟಿಯಾದ ಡಾ.ವೀರೇಂದ್ರ ಹೆಗ್ಗಡೆ, ಚೆಕ್ ನೀಡಿದ್ರು. ಪರಿಹಾರ ಕಾರ್ಯ ಶೀಘ್ರವಾಗಿ
ನಡೆಯಬೇಕು. ಸಂತ್ರಸ್ತರಿಗೆ ಸೂಕ್ತ ನೆರವು ನೀಡಬೇಕು ಎಂದು ವೀರೇಂದ್ರ ಹೆಗ್ಗಡೆ ಇದೇ ವೇಳೆ ಹೇಳಿದ್ರು.
ಈ ವೇಳೆ, ಶಾಸಕರಾದ ಆರ್.ಅಶೋಕ್, ಬಸವರಾಜ್ ಬೊಮ್ಮಾಯಿ, ಧರ್ಮಸ್ಥಳದ ಡಿ.ಸುರೇಂದ್ರ ಕುಮಾರ್ ಉಪಸ್ಥಿತರಿದ್ರು.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















