Connect with us

Featured

ಮೊಳಕೆ ಹುರಳಿಕಾಳು ಮತ್ತು ದಂಟುಸೊಪ್ಪಿನ ಬಸ್ಸಾರು ಮಾಡುವ ವಿಧಾನ

ಬೇಕಾಗುವ ಪದಾರ್ಥಗಳು

 ಮೊಳಕೆ ಕಟ್ಟಿದ ಹುರಳಿಕಾಳು             –  1ಕಪ್

 ದಂಟಿನ ಸೊಪ್ಪು                                –  2 ಕಟ್ಟು

 ಜೀರಿಗೆ                                                –  1 ಚಮಚ

Advertisement

 ಒಣ ಮೆಣಸಿನಕಾಯಿ                          –  ¼ ಗಿಟುಕು

 ಕೆಂಪು ಮೆಣಸಿನಕಾಯಿ                        –  6

ಟೊಮೊಟೋ                                      –  1

ಹುಣಸೆ ರಸ                                          –  1 ಚಮಚ

 ಕೊತ್ತಂಬರಿ ಸೊಪ್ಪು                            –  ಸ್ವಲ್ಪ

Advertisement

 ಸಾರಿನ ಪುಡಿ                                       –  2 ವಮವ

 ಎಣ್ಣೆ                                                  –  4 ಚಮಚ

 ಸಾಸಿವೆ                                                –  1 ಚಮಚ

 ಕರಿಬೇವು                                               –  2 ಎಸಳು

 ಉಪ್ಪು                                                 –  ರುಚಿಗೆ ತಕ್ಕಷ್ಟು

Advertisement

ಮಾಡುವ ವಿಧಾನ : ಮೊದಲು ಸೊಪ್ಪನ್ನು ಬಿಡಿಸಿ ಚೆನ್ನಾಗಿ ತೊಳೆದು ಚಿಕ್ಕದಾಗಿ ಕತ್ತರಿಸಿಕೊಳ್ಳಿ . ಕುಕ್ಕರಿನಲ್ಲಿ ಮೊಳಕೆ ಬಂದ ಹುರಳಿಕಾಳು, ನೀರು ಮತ್ತು ಉಪ್ಪನ್ನು ಹಾಕಿ ಚೆನ್ನಾಗಿ ಬೇಯಿಸಿಕೊಳ್ಳಿ. ಅನಂತರ ಒಂದು ಪಾತ್ರೆಯಲ್ಲಿ ಚಿಕ್ಕದಾಗಿ ಕತ್ತರಿಸಿದ ದಂಟಿನ ಸೊಪ್ಪನ್ನು ಹಾಕಿ ಬೇಯಿಸಿ. ಬೆಂದ ಹುರಳಿಕಾಳು ಮತ್ತು ಸೊಪ್ಪನ್ನು ಒಂದು ಜಾರಿಗೆ ಹಾಕಿ ಸೋದಿಸಿಕೊಳ್ಳಿ.

ಸಾರಿಗೆ  ರುಬ್ಬಿಕೊಳ್ಳಲು : ಒಂದು ಚಿಕ್ಕ ಬಾಣಲೆಯಲ್ಲಿ ಸ್ವಲ್ಪ ಎಣ್ಣೆಯನ್ನು ಹಾಕಿ ಬಿಸಿ ಮಾಡಿ, ಅದಕ್ಕೆ ಜೀರಿಗೆ, ತೆಂಗಿನಕಾಯಿ ತುರಿ, ಟೊಮೊಟೋ, ಕೊತ್ತಂಬರಿ ಸೊಪ್ಪು, ಹುಣಸೆ ರಸ, ಸಾರಿನ ಪುಡಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಅದನ್ನು ಸಾರು ಬಸಿದ ನೀರಿಗೆ ಹಾಕಿ ಚೆನ್ನಾಗಿ ಕಲಸಿ, ಅದಕ್ಕೆ ಸಾಸಿವೆ, ಕರಿಬೇವಿನ ಒಗ್ಗರಣೆಯನ್ನು ಹಾಕಿ ಇಳಿಸಿ .

ಒಂದು ಬಾಣಲೆಯಲ್ಲಿ ಎಣ್ಣೆಯನ್ನು ಬಿಸಿಮಾಡಿ. ಅದಕ್ಕೆ ಸಾಸಿವೆ, ಕರಿಬೇವು, ಕೆಂಪು ಮೆನಸಿನಕಾಯಿ ಹಾಕಿ ಬಾಡಿಸಿ. ಅನಂತರ ಬೇಯಿಸಿದ ಕಾಳು ಮತ್ತು ಸೊಪ್ಪನ್ನು ಹಾಕಿ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಚೆನ್ನಾಗಿ ಬೆರೆಸಿ ಬೇಯಿಸಿ. ಅದಕ್ಕೆ ತುರಿದಿರುವ ಹಸಿ ತೆಂಗಿನಕಾಯಿ ತುರಿ ಹಾಕಿ ಇಳಿಸಿ. ಇದು ರಾಗಿ ಮುದ್ದೆ ಮತ್ತು ಅನ್ನಕ್ಕೆ ಚೆನ್ನಾಗಿ ಹೊಂದುತ್ತದೆ .   

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ