Connect with us

Featured

ಮೋದಿ ಬರ್ತಾರೆ, ವರದಿ ನೀಡ್ತೀನಿ, ಪರಿಹಾರದ ಹಣ ಬಿಡುಗಡೆಗೆ ಆಗುತ್ತೆ ತಡೀರಿ : ಸಿಎಂ

ಶಿವಮೊಗ್ಗ: ಕಾರವಾರಕ್ಕೆ ಹೊರಟಿದ್ದ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಆರ್‌ ಅಶೋಕ್‌ ಮಾರ್ಗ ಮಧ್ಯದಲ್ಲಿ ಶಿವಮೊಗ್ಗ ಹೆಲಿಪ್ಯಾಡ್‌ ಲ್ಲಿ ಇಳಿದರು. ಹೆಲಿಕಾಪ್ಟರ್‌ ರಿಪ್ಯೂಯೆಲ್ಲಿಂಗ್‌ ( ತಾಂತ್ರಿಕ ನಿಲುಗಡೆ) ಮಾಡುವ ಸಮಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಎಸ್‌ ಯಡಿಯೂರಪ್ಪ ಶಿವಮೊಗ್ಗದ ಸಮಗ್ರ ಅಭಿವೃದ್ಧಿಯ ಚಿತ್ರಣವನ್ನ ವಿವರಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಮೂವತ್ತೊಂಬತ್ತು ಕೋಟಿ ಬಿಡುಗಡೆ ಮಾಡಿದ್ದೇನೆ, ಶೀಘ್ರದಲ್ಲಿ ಕೆಲಸ ಆರಂಭವಾಗಲಿದೆ, ಅತೀ ಹೆಚ್ಚು ಕೈಗಾರಿಕೆಗಳು ಇಲ್ಲಿಗೆ ಬರಲಿವೆ, ಹಳೇ ಜೈಲ್‌ ಆವರಣ ಸುಂದರ ಪಾರ್ಕ್‌ ಆಗಲಿದ್ದು, ಶಿವಮೊಗ್ಗ ಹೊರ ವರ್ತುಲ ರಸ್ತೆ ಅಭಿವೃದ್ಧಿಯಾಗಲಿದೆ ಎಂದರು. ಶಿವಮೊಗ್ಗದ ನೆರೆಹಾವಳಿ ಪ್ರದೇಶದಲ್ಲಿ ಅಧಿಕಾರಿಗಳು ಭೇಟಿ ನೀಡಿದ್ದು ಶೀಘ್ರದಲ್ಲೇ ವರದಿ ಸಲ್ಲಿಸಲಿದ್ದಾರೆ ಎಂದರು.

ಮೋದಿ ಬರ್ತಾರೆ ವರದಿ ಒಪ್ಪಿಸ್ತೀನಿ : ಸೆ.೮ ಹಾಗೂ ೯ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಲಿದ್ದು ವರದಿ ಸಿದ್ಧಪಡಿಸುತ್ತಿದ್ದೇವೆ, ರಾಜಭವನದಲ್ಲಿ ಒಂದು ಕಾರ್ಯಕ್ರಮ ಮಾಡಿ ವರದಿ ನೀಡಲು ತೀರ್ಮಾನಿಸಿದ್ದೇನೆ ಎಂದರು. ಯಾವುದೇ ಪರಿಹಾರದ ವಿಳಂಬ ಆಗಿಲ್ಲ, ಕೇಂದ್ರ ಸಮಿತಿ ವರದಿ ತೆಗೆದುಕೊಂಡು ಹೋಗಿದೆ, ಇದನ್ನ ಪರಿಶೀಲಿಸಿ ಹಣ ಬಿಡುಗಡೆ ಮಾಡಲಾಗುತ್ತೆ, ಸಾಕಷ್ಟು ರಾಜ್ಯದಲ್ಲಿ ನೆರೆ ಹಾವಳಿ ಇದೆ, ಆದರೂ ನಮಗೆ ಆಧ್ಯತೆ ನೀಡಿದ್ದಾರೆ ಎಂದರು.

ಈಶ್ವರಪ್ಪ ಜಿಲ್ಲಾ ಉಸ್ತುವಾರಿ ಸಚಿವ: ಕಾರವಾರ ಪ್ರವಾಸ ರದ್ದುಮಾಡಿದ ಸಿಎಂ, ಶಿವಮೊಗ್ಗದ ಜಿಪಂ ನಲ್ಲಿ ನಡೆಯುತ್ತಿದ್ದ ಸಭೆಗೆ ಭಾಗವಹಿಸಿ ಅಲ್ಲೇ ಇದ್ದ ಈಶ್ವರಪ್ಪನವರನ್ನ ಉಸ್ತುವಾರಿ ಸಚಿವ ಎಂದು ಘೋಷಣೆ ಮಾಡಿದರು. ಸಭೆ ಮುಗಿಸಿ ಹಾವೇರಿಗೆ ತೆರಳಿದರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ