Connect with us

Featured

ಮೌನಮುರಿದ ಸಿದ್ದರಾಮಯ್ಯ, ಅಪ್ಪಮಕ್ಕಳ ವಿರುದ್ಧ ಹರಿಹಾಯ್ದಿದ್ದಾರೆ: ಮೈತ್ರಿಯಲ್ಲಿ ಏನೇನಾಗಿತ್ತು ಇಲ್ಲಿದೆ ಡೀಟೇಲ್ಸ್

ಬೆಂಗಳೂರು:

ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ದೋಸ್ತಿ ಸರ್ಕಾರ ವೈಫಲ್ಯಕ್ಕೆ ದೇವೇಗೌಡ ಹಾಗೂ ಮಕ್ಕಳೇ ಕಾರಣ ಎಂದು ಹೇಳಿದ್ದಾರೆ.

ನನ್ನ ಮೇಲೆ ದೇವೇಗೌಡರು ಮಾತನಾಡಿದ್ದಾರೆ ಅದು ಮಾಧ್ಯಮಗಳಲ್ಲೂ ದೊಡ್ಡ ಸುದ್ದಿಯಾಗ್ತಿದೆ, ನಾನು ಅದರ ಬಗ್ಗೆ ಮಾತನಾಡಬಾರದು ಎಂದುಕೊಂಡಿದ್ದೆ, ಆದರೆ ನಾನು ದೋಸ್ತಿಗೆ ಕಂಟಕವಾಗಿದ್ದೆ ಅಂತ ಗಂಭೀರ ಆರೋಪ ಮಾಡಿರೋದ್ರಿಂದ ಮೌನವಾಗಿದ್ದರೆ ಜನರಿಗೆ ಬೇರೆ ತರಹ ಸಂದೇಶ ಹೋಗುತ್ತೆ. ಹೀಗಾಗಿ ಇವತ್ತು ಮಾತನಾಡುತ್ತಿದ್ದೇನೆ ಎಂದರು.

Advertisement

ದೇಶದಲ್ಲಿ ಕೋಮುವಾದಿ ಪಕ್ಷ ಅಧಿಕಾರದಲ್ಲಿದೆ, ಕಳೆದ ಐದು ವರ್ಷಗಳಿಂದ ಪ್ರತಿಪಕ್ಷಗಳನ್ನ ಹತ್ತಿಕ್ಕುವ ಕೆಲಸ ನಡೆದಿದೆ, ಇಂದಿಗೂ ಈ ಧೋರಣೆ ಇದೆ,
ಸಂವಿಧಾನ ರಕ್ಷಿಸುವ ಕೆಲಸ ಪ್ರಜಾಸತ್ತಾತ್ಮಕ ಪಕ್ಷಗಳು ಮಾಡಬೇಕಿದೆ, ಜಾತ್ಯಾತೀತ ಶಕ್ತಿಗಳು ಒಂದಾಗಿ ಕೋಮುವಾದಿಯನ್ನ ಹತ್ತಿಕ್ಕಬೇಕಿರುವ ಅವಶ್ಯಕತೆ ಇದೆ, ಈ ಕಾರಣದಿಂದ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೆವು. ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬುದಷ್ಟೇ ನನ್ನ ಕಳಕಳಿಯಾಗಿತ್ತು.

ನಾವು 80 ಶಾಸಕರಿದ್ದರೂ ಜೆಡಿಎಸ್ ಜೊತೆ ಮೈತ್ರಿಗೆ ಒಪ್ಪಿದ್ದೆ, ಕಾಂಗ್ರೆಸ್ ಹೈಕಮಾಂಡ್ ಮಾತಿಗೆ ಮರು ಮಾತನಾಡಿರಲಿಲ್ಲ, ನಾನೆಂದಿಗೂ ಕುಮಾರಸ್ವಾಮಿಗೆ ಹಸ್ತಕ್ಷೇಪ ಮಾಡಲಿಲ್ಲ, ಎಲ್ಲಾ ಶಾಸಕರು ಅವರ ಮೇಲೆ ಆರೋಪ ಮಾಡುತ್ತಿದ್ದರು, ದೇವೇಗೌಡರು, ಕುಮಾರಸ್ವಾಮಿ ಹಾಗೂ ರೇವಣ್ಣನ ಮೇಲೆ ಆರೋಪ ಮಾಡುತಿದ್ದರು. ಇದನ್ನ ಶಾಸಕರು ನಮ್ಮ ಬಳಿಯೂ ಹೇಳಿದ್ದರು, ಆದರೂ ನಾನು ಸುಮ್ಮನಿದ್ದೆ, ಸರ್ಕಾರ ಬೀಳೋಕೆ ಅವರ ಸ್ವಯಂಕೃತ ಲೋಪಗಳೇ ಕಾರಣ, ಶಾಸಕರನ್ನ ಸಮಾಧಾನದಲ್ಲಿಟ್ಟುಕೊಳ್ಳೋಕೆ ಆಗಲಿಲ್ಲ, ಇವರ ತಪ್ಪು ಮುಚ್ಚಿಕೊಳ್ಳೋಕೆ ಬೇರೆಯವರ ಮೇಲೆ ಗೂಬೆ ಕೂರಿಸ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಾತ್ಯಾತೀತ ಪಕ್ಷಗಳ ಜವಾಬ್ದಾರಿ ಮರೆತ ದೇವೇಗೌಡರು
ನಮ್ಮ ಮೇಲೆ ಸುಳ್ಳು ಆರೋಪಗಳನ್ನ ಮಾಡಿದ್ದಾರೆ,
ನನ್ನನ್ನ ಸಮನ್ವಯ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದರು
ನಾವು ಐದಾರು ಸಭೆಗಳನ್ನ ಮಾಡಿರಬಹುದಷ್ಟೇ, ಆ ಸಭೆಗಳಲ್ಲಿ ತೆಗೆದುಕೊಂಡ ನಿರ್ಣಯಗಳು ಜಾರಿಯಾಗಲಿಲ್ಲ ಎಂದು ಕುಮಾರಸ್ವಾಮಿ ವಿರುದ್ಧ ಸಿದ್ದು ಗುಡುಗಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ