Connect with us

Featured

ಯಡಿಯೂರಪ್ಪ ದೆಹಲಿಗೆ ಹೋಗಲಿಲ್ಲ ಯಾಕೆ..? BYSಗೆ ಮೋದಿ, ಅಮಿತ್​ ಶಾ ಟೈಮ್​ ಕೊಡ್ತಿಲ್ಲ ಯಾಕೆ..?

ಬೆಂಗಳೂರು/ದೆಹಲಿ : ಸಿಎಂ ಯಡಿಯೂರಪ್ಪ ಇವತ್ತು ದೆಹಲಿಗೆ ಹೋಗಬೇಕಿತ್ತು. ನಿನ್ನೆ ರಾತ್ರಿಯಷ್ಟೇ ಯಡಿಯೂರಪ್ಪ ದೆಹಲಿಗೆ ಹೋಗ್ತಾರೆ ಅನ್ನೋದು ಕನ್ಫರ್ಮ್​ ಆಗಿತ್ತು. ಆದ್ರೆ, ದಿಢೀರ್​ ಅಂತ ಕೆಲವೇ ನಿಮಿಷಗಳಲ್ಲಿ ಯಡಿಯೂರಪ್ಪ ಅವರ ಟೂರ್ ಪ್ಲಾನ್​ ಚೇಂಜ್​ ಆಗೋಯ್ತು. ದೆಹಲಿ ಹೋಗಲ್ಲ, ನೆರೆಪೀಡಿತ ಪ್ರದೇಶಗಳತ್ತ ಯಡಿಯೂರಪ್ಪ ಪ್ರವಾಸ ಹೋಗಲಿದ್ದಾರೆ ಅನ್ನೋದು ಪಕ್ಕಾ ಆಯ್ತು.

ಇಷ್ಟಕ್ಕೂ ಯಡಿಯೂರಪ್ಪ ದೆಹಲಿ ಪ್ರವಾಸ ಕ್ಯಾನ್ಸಲ್​ ಆಗೋದಕ್ಕೆ ಕಾರಣ ಪ್ರಧಾನಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಎನ್ನಲಾಗಿದೆ. ಇಬ್ಬರೂ ನಾಯಕರು ಕೂಡ ಯಡಿಯೂರಪ್ಪ ಭೇಟಿಯಾಗಲು ಸಮಯ ನೀಡಿಲ್ಲ ಎನ್ನಲಾಗಿದೆ. ಯಡಿಯೂರಪ್ಪ ಅವರನ್ನ ಭೇಟಿಯಾಗಲು ಮೋದಿ ಹಾಗೂ ಅಮಿತ್​ ಶಾ ಇಬ್ಬರೂ ನಿರಾಕರಿಸಿದ್ದಾರೆ ಎನ್ನಲಾಗಿದೆ.

ಮೊದಲು ನೆರೆ ಪೀಡಿತ ಪ್ರದೇಶಗಳಲ್ಲ ಹೋಗಿ, ಜನರ ಸಮಸ್ಯೆ ಕೇಳಿ. ಬಳಿಕ ದೆಹಲಿಗೆ ಬನ್ನಿ ಎನ್ನುವ ಸಂದೇಶ ನೀಡಿದ್ದಾರಂತೆ. ಜೊತೆಗೆ ಇನ್ನೂ ಕೂಡ, ಪ್ರವಾಹದ ಅಧ್ಯಯನದ ವರದಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿಲ್ಲ. ವರದಿ ಕೊಡಿ, ಆಮೇಲೆ ಪರಿಹಾರ ಕೇಳಿ ಎನ್ನುವಂತೆ ಮೋದಿ ಹಾಗೂ ಅಮಿತ್ ಶಾ ಇಬ್ಬರೂ ಯಡಿಯೂರಪ್ಪಗೆ ಹೇಳಿದ್ದಾರಂತೆ. ಹೀಗಾಗಿಯೇ, ಯಡಿಯೂರಪ್ಪ ಅವರ ದೆಹಲಿ ಪ್ರವಾಸ ರದ್ದಾಗಿದೆ.

ಈ ನಡುವೆ, ಸಿಎಂ ಯಡಿಯೂರಪ್ಪ ಅವರನ್ನ ಬೇಕು ಅಂತಲೇ ರಾಷ್ಟ್ರೀಯ ನಾಯಕರು ನಿಯಂತ್ರಿಸುತ್ತಿದ್ದಾರೆ ಎನ್ನಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದಂತೆ, ಯಡಿಯೂರಪ್ಪ ಅವರು ರಾಷ್ಟ್ರೀಯ ನಾಯಕರಿಗೆ ಬೇಡವಾದ ಶಿಶುನಾ..? ಅನ್ನೋ ಪ್ರಶ್ನೆ ಕಾಡ್ತಿದೆ. ಹೇಗೂ ಸಿಎಂ ಆಗಿರೋ ಯಡಿಯೂರಪ್ಪ ಇದನ್ನೆಲ್ಲ ಸಹಿಸಿಕೊಂಡಿದ್ದು, ಬೆಳಗಾವಿಯತ್ತ ಪಯಣ ಬೆಳೆಸಿದ್ದಾರೆ.

Advertisement

ಯಡಿಯೂರಪ್ಪ ಮೇಲಿನ ಮುನಿಸು ಇನ್ನೆಷ್ಟು ದಿನ ಇರುತ್ತೋ ಏನೋ..? ಕಾದುನೋಡೋಣ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ