Connect with us

Featured

ಯಡಿಯೂರಪ್ಪ ನಿಮಗೆ ವಯಸ್ಸಾಗಿದೆ ಬಿಟ್ಟುಹೋಗಿ.. ನಾವು ಅಭಿವೃದ್ಧಿ ಮಾಡ್ತೀವಿ..! ಸಿದ್ದು ಮಾತಿನ ಅರ್ಥವೇನು..?

ವಿಜಯಪುರ : ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಬಿಎಸ್​​ ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ. ವಿಜಯಪುರದ ಜನಜಾಗೃತಿ ಸಮಾವೇಶದಲ್ಲಿ ಮಾತ್ನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್​ ಸ್ಥಾನಗಳ ಲೆಕ್ಕದಲ್ಲಿ ಸೋತಿದೆ. ಆದ್ರೆ, ಶೇಕಡಾವಾರು ಮತಗಳಲ್ಲಿ ಕಾಂಗ್ರೆಸ್ ಗೆದ್ದಿದೆ. 104 ಸ್ಥಾನಗಳಲ್ಲಿ ಗೆದ್ದು ಜನಾಶೀರ್ವಾದ ವಿದೆ ಅಂತಾ ಹೇಳುವ, ಯಡಿಯೂರಪ್ಪ ಸರ್ಕಾರ ಅನೈತಿಕವಾದದ್ದು. ಅನೈತಿಕವಾಗಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ರು.

ನಾನು ರಾಜ್ಯಾದ್ಯಂತ ಪ್ರವಾಸ ಮಾಡುವಾಗ ಜನರೇ ಹೇಳ್ತಿದಾರೆ. ಮತ್ತೆ ನೀವು ಅಧಿಕಾರಕ್ಕೆ ಬರಬೇಕು, ಬರ್ತಿರಾ ಅಂತಿದ್ದಾರೆ. ಯಾವುದೇ ಹಳ್ಳಿಗೆ ಹೋದ್ರೂ ಅಕ್ಕಿ, ಹಾಲು, ವಿದ್ಯಾಸಿರಿ, ಮಾತೃಪೂರ್ಣ, ಶೂಭಾಗ್ಯ ಕೊಟ್ಟವರು ನೀವೇ ಅಂತಿದ್ದಾರೆ. ಹಾಗಿದ್ರೆ, ಯಡಿಯೂರಪ್ಪ ನೀವೇನು ಮಾಡಿದ್ರಿ..? ಎಂದು ಸಿದ್ದು ಕಿಚಾಯಿಸಿದ್ದಾರೆ. ನೂರು ದಿನ ತುಂಬಿದಾಗ ಕರ್ನಾಟಕದ ಚಿತ್ರ ಬದಲಾವಣೆ ಮಾಡ್ತೇನೆ ಎಂದ ಯಡಿಯೂರಪ್ಪಗೆ ಸಿದ್ದು ಸವಾಲ್​ ಹಾಕಿದ್ದಾರೆ.

ಮೂರು ವರ್ಷ ಸಿಎಂ ಆಗಿದ್ದಾಗ ನೀವೇನು ಮಾಡಿದ್ರಿ..? ತಂತಿ ಮೇಲೆ ನಡೆಯುವ ನೀವು ಹೇಗೆ ಅಭಿವೃದ್ಧಿ ಮಾಡ್ತೀರಿ..? ಪಾಪ ವಯಸ್ಸಾಗಿದೆ ಬಿಟ್ಟು ಬಿಡ್ತೀರಾ..? ಬಿಟ್ಟುಹೋಗಿ ನಾವು ಅಭಿವೃದ್ಧಿ ಮಾಡ್ತೇವೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ರು. ಸಿದ್ದರಾಮಯ್ಯ ಕೊಟ್ಟ ಅಕ್ಕಿಯನ್ನು ಮೋದಿ ಕೊಟ್ಟಿದ್ದು ಎಂದು ಯಡಿಯೂರಪ್ಪ ಸುಳ್ಳು ಹೇಳಿದ್ದಾರೆ. ಬಿಜೆಪಿ ಸರ್ಕಾರ ಎಲ್ಲೆಲ್ಲಿ ಇದೆ. ಅಲ್ಲೆಲ್ಲಾ ಯಾಕೆ ಏಳು ಕೇಜಿ ಉಚಿತ ಅಕ್ಕಿ ಕೊಟ್ಟಿಲ್ಲ. ಇದ್ರೆ ತೋರಿಸಿ ಯಡಿಯೂರಪ್ಪ ಎಂದು ಸಿದ್ದು ಸವಾಲ್​ ಹಾಕಿದ್ರು.

ಉಚಿತ ಅಕ್ಕಿ ಕೊಟ್ಟಿದ್ದು ಬಿಜೆಪಿ, ಜೆಡಿಎಸ್ ಅಲ್ಲ. ಅದು ನಾವು ಕೊಟ್ಟಿದ್ದು. ಯಾರೂ ಹಸಿದಿರಬಾರದು ಎಂದು ಕೊಟ್ಟಿದ್ದು. ಬಡವರಿಗೆ ಅಕ್ಕಿ ಕೊಡಬೇಕು ಎಂದು ಫುಡ್ ಸೆಕ್ಯೂರಿಟಿ ಆಕ್ಟ್ ತಂದವರು ಮನಮೋಹನ ಸಿಂಗ್​ ಎಂದ ಸಿದ್ದರಾಮಯ್ಯ, ತಮ್ಮ ಭಾಷಣದ ಉದ್ದಕ್ಕೂ ಮೋದಿ ಹಾಗೂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ರು..

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ