Connect with us

Featured

ಯಾರಿಗೆಲ್ಲಾ ಮಿನಿಸ್ಟರ್​ ಪಟ್ಟ..? ಯಾರಿಗೆ ಸಿಹಿ.. ಯಾರಿಗೆ ಕಹಿ..? ಇಲ್ಲಿದೆ ಫುಲ್​ ಲಿಸ್ಟ್​..!

ಬೆಂಗಳೂರು : ಈಗಾಗಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಅಮಿತ್ ಶಾ, ಗ್ರೀನ್​ಸಿಗ್ನಲ್​ ಕೊಟ್ಟಿದ್ದಾರೆ. ಜೊತೆಗೆ ಇದೇ ಮಂಗಳವಾರ ಬೆಳಗ್ಗೆ 10 ಗಂಟೆ ಬಳಿಕ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಹೇಳಿದೆ. ಮಂಗಳವಾರ ಬೆಳಗ್ಗೆ 10 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಬಳಿಕ ಮಧ್ಯಾಹ್ನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯ ಸ್ಪಷ್ಟನೆ ನೀಡಿದೆ. ಆದ್ರೆ, ಯಾರೆಲ್ಲಾ ಸಚಿವರು ಆಗ್ತಾರೆ..? ಎಷ್ಟು ಮಂದಿ ಸಚಿವರು ಆಗ್ತಾರೆ ಅನ್ನೋದರ ಬಗ್ಗೆ ಈವರೆಗೆ ಸ್ಪಷ್ಟನೆ ನೀಡಿಲ್ಲ.

ಯಾರಿಗೆ ಮಿನಿಸ್ಟರ್ ಪಟ್ಟ..? ಯಾರಿಗೆ ಸಿಹಿ..? ಯಾರಿಗೆ ಕಹಿ..?

ರೈಸಿಂಗ್ ಕನ್ನಡ.ಕಾಮ್​ ಗೆ ಸಿಕ್ಕ ಮಾಹಿತಿ ಪ್ರಕಾರ, ಜಗದೀಶ್​ ಶೆಟ್ಟರ್​, ಉಮೇಶ್​ ಕತ್ತಿ, ಮಾಧುಸ್ವಾಮಿ, ಬಸವರಾಜ್​ ಬೊಮ್ಮಾಯಿ, ವಿ.ಸೋಮಣ್ಣ, ಶಶಿಕಲಾ ಜೊಲ್ಲೆ, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಶಿವನಗೌಡ ನಾಯಕ್​, ಬಾಲಚಂದ್ರ ಜಾರಕಿಹೊಳಿ, ಕೋಟಾ ಶ್ರೀನಿವಾಸ ಪೂಜಾರಿ, ಆರ್. ಅಶೋಕ್​, ಸುರೇಶ್ ಕುಮಾರ್​ ಹೆಸರು ಫೈನಲ್​ ಆಗಿದೆ ಎನ್ನಲಾಗಿದೆ. ಈ 13 ಮಂದಿ ಸಂಪುಟ ಸೇರೋದು ಪಕ್ಕಾ ಆಗಿದೆ.

ಅನರ್ಹರ ಸ್ಥಿತಿ ಅಯೋಮಯ..!

Advertisement

ಈ ನಡುವೆ ಅನರ್ಹ ಶಾಸಕರ ಸ್ಥಿತಿ ನಿಜಕ್ಕೂ ಶೋಚನೀಯವಾಗಿದ್ದು, ಅಯೋಮಯವಾಗಿದೆ. ಮುಂದೇನು ಅನ್ನೋದು ಗೊತ್ತಿಲ್ಲದೆ ಚಡಪಡಿಸ್ತಿದ್ದಾರೆ. ಮಂಗಳವಾರ ಸಂಪುಟ ವಿಸ್ತರಣೆ ಆಗ್ತಿದ್ದು, ಇದರಲ್ಲಿ ಅನರ್ಹ ಶಾಸಕರ ಹೆಸರೇ ಇಲ್ಲ. ಸುಪ್ರೀಂಕೋರ್ಟ್​ನಲ್ಲಿ ಇನ್ನೂ ಕೇಸ್​ ಇರೋದ್ರಿಂದ, ಸದ್ಯ ಅವರನ್ನ ಮಿನಿಸ್ಟರ್ ಮಾಡೋಕೆ ಆಗಲ್ಲ. ಹೀಗಾಗಿ, ಏನೋ ಮಾಡಲು ಹೋಗಿ, ಇನ್ನೇನೋ ಆಯ್ತು ಅನ್ನೋ ರೀತಿ 16 ಅನರ್ಹ ಶಾಸಕರು ಗೊಂದಲದಲ್ಲೇ ಕಾಲ ಕಳೆಯುತ್ತಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ