ರೈಸಿಂಗ್ ಕನ್ನಡ :- ಖ್ಯಾತ ನಟ , ನಿರ್ದೇಶಕ ರಿಷಭ್ ಶೆಟ್ಟಿ ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ “ಲಾಫಿಂಗ್ ಬುದ್ದ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣವಾಗಿದೆ. ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಿದೆ.
ಕಾಮಿಡಿ ಹಾಗೂ ಡ್ರಾಮ ಜಾನರ್ ನ ಈ ಚಿತ್ರವನ್ನು ಎಂ.ಭರತ್ ರಾಜ್ ನಿರ್ದೇಶಿಸಿದ್ದಾರೆ. ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.
ಎಂ.ಭರತ್ ರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ನಟಿಸುತ್ತಿದ್ದಾರೆ.
ವಿಷ್ಣುವಿಜಯ್ ಸಂಗೀತ ನಿರ್ದೇಶನ, ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಲಾಫಿಂಗ್ ಬುದ್ಧ” ಚಿತ್ರಕ್ಕಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?