Connect with us

Featured

ವಾಹನ ಸವಾರರೇ ಎಚ್ಚರ ಎಚ್ಚರ..! ಪೊಲೀಸ್​ ಕಮೀಷನರ್​ ಕೊಟ್ಟ ವಾರ್ನಿಂಗ್ ಏನು..?

ಬೆಂಗಳೂರು : ಸೆಪ್ಟೆಂಬರ್ 3ರಿಂದ ರಾಜ್ಯದಲ್ಲಿ ಹೊಸ ಟ್ರಾಫಿಕ್​ ರೂಲ್ಸ್​ ಜಾರಿಯಾಗಿದೆ. ಏನಾದ್ರೂ ಸಂಚಾರಿ ನಿಯಮ ಉಲ್ಲಂಘಿಸಿದ್ರೆ, ಸಾವಿರಾರು ರೂಪಾಯಿ ಫೈನ್​ ಕಟ್ಟಲೇಬೇಕಾಗುತ್ತೆ. ಇದು ಆದಾಯ ಹೆಚ್ಚಿಸಿಕೊಳ್ಳಲು ಮಾಡ್ತಿರೋ ಉಪಾಯವಲ್ಲ. ಬದಲಿಗೆ ಪ್ರಾಣಹಾನಿ ತಡೆಗಟ್ಟಲು, ಪ್ರಾಣ ಉಳಿಸಲು ಮಾಡ್ತಿರೋ ವಿಧಾನ ಎಂದು ಬೆಂಗಳೂರು ಪೊಲೀಸ್​ ಕಮೀಷನರ್​ ಭಾಸ್ಕರ್​ ರಾವ್​ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ ಕಮೀಷನರ್ ಭಾಸ್ಕರ್ ರಾವ್, ದಂಡ ಹೆಚ್ಚಳದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಒಟ್ಟು 24 ಸಂಚಾಋ ನಿಯಮಗಳ ಉಲ್ಲಂಘನೆಗಳ ಬಗ್ಗೆ ದಂಡ ಹೆಚ್ಚು ಮಾಡಲಾಗಿದೆ ಎಂದ್ರು. ಕೆಲವು ನಿಯಮಗಳಿಗೆ  ದಂಡದ ಜೊತೆ ಜೈಲು ಶಿಕ್ಷಿಯೂ ಇದೆ ಎಂದು ಎಚ್ಚರಿಕೆ ನೀಡಿದ್ರು. ಬೆಂಗಳೂರಿನಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ. ಇದರಿಂದ ಸಾವರ್ಜನಿಕರು ಸಾವನ್ನಪ್ಪುತ್ತಿದ್ದಾರೆ. ಉಲ್ಲಂಘಟನೆಗಳು ಜಾಸ್ತಿ ಆಗ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ರು. 

ರಿಂಗ್ ರೋಡ್​ನಲ್ಲಿ ವಾಹನಗಳು ಹೆಚ್ಚು ವೇಗವಾಗಿ ಬರುತ್ವೆ. ಅಪಘಾತವಾಗಿ ಪಾದಚಾರಿಗಳು ಮೃತಪಟ್ರೆ, ಕೇಸು ದಾಖಲು ಮಾಡ್ತೇವೆ. ಅಪಘಾತ ಆದ್ಮೇಲೆ ಸಾರಿ, ಕ್ಷಮಿಸಿ ಅಂದ್ರೆ ಆಗಲ್ಲ. ಇಲ್ಲಿ ವ್ಯಕ್ತಿಗಳ ಪ್ರಾಣ ಮುಖ್ಯ ಎಂದು ಭಾಸ್ಕರ್​ ರಾವ್ ಹೇಳಿದ್ರು. 

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ