Connect with us

Featured

ವಿವಾದಿತ ಟಿಪ್ಪು ಜಯಂತಿ ರದ್ದು : ಯಡಿಯೂರಪ್ಪ ಆದೇಶ ಮಾಡಿದ್ದು ಯಾಕೆ..?

ಬೆಂಗಳೂರು : ಸಾಕಷ್ಟು ವಿವಾದ ಸೃಷ್ಟಿಸಿದ್ದ ಟಿಪ್ಪು ಜಯಂತಿ ಆಚರಣೆಗೆ ರಾಜ್ಯ ಬಿಜೆಪಿ ಸರ್ಕಾರ ಕೊನೆಗೂ ಬ್ರೇಕ್​ ಹಾಕಿದೆ. ಇನ್ಮುಂದೆ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಆಗ್ತಿದ್ದಂತೆ ಬಿಜೆಪಿ ಶಾಸಕ, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಟಿಪ್ಪು ಜಯಂತಿ ರದ್ದು ಕೋರಿ ಮನವಿ ಪತ್ರ ಬರೆದಿದ್ರು. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪಗೆ ಮನವಿ ಮಾಡಿದ್ದ ಬೋಪಯ್ಯ, ಕೂಡಲೇ ರಾಜ್ಯದಲ್ಲಿ ಟಿಪ್ಪು ಜಯಂತಿ ನಿಷೇಧ ಮಾಡುವಂತೆ ಕೇಳಿಕೊಂಡಿದ್ದರು. ಅದರಂತೆ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಟಿಪ್ಪು ಜಯಂತಿಯನ್ನು ಅಧಿಕೃತವಾಗಿ ರದ್ದು ಮಾಡಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ನಂತರ 2016ರ ಬಳಿಕ ಪ್ರತಿವರ್ಷ ನವೆಂಬರ್ 10ರಂದು ಟಿಪ್ಪು ಜನ್ಮದಿನದಂದು, ಟಿಪ್ಪು ಜಯಂತಿಯನ್ನ ಆಚರಿಸಲಾಗ್ತಿತ್ತು. ಟಿಪ್ಪು ಜಯಂತಿಗೆ ಪರ-ವಿರೋಧ ಇತ್ತು. 2016ರಲ್ಲಿ ಟಿಪ್ಪು ಜಯಂತಿ ವೇಳೆಗೆ ಮಡಿಕೇರಿಯಲ್ಲಿ ಘರ್ಷಣೆ ಸಂಭವಿಸಿ ಇಬ್ಬರು ಮೃತಪಟ್ಟಿದ್ದರು. ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನ ಬಿಜೆಪಿ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ, ಟಿಪ್ಪು ಜಯಂತಿಗೆ ವಿರುದ್ಧ ಪ್ರತಿಭಟನೆಯನ್ನೂ ಮಾಡಿತ್ತು. ಈಗ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿರೋದ್ರಿಂದ, ವಿವಾದಿತ ಟಿಪ್ಪು ಜಯಂತಿಯನ್ನ ರದ್ದು ಮಾಡಿದೆ.

ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯ ಸರ್ಕಾರದ ಆದೇಶವನ್ನ ಬಿಜೆಪಿ ನಾಯಕರು ಹಾಗೂ ಹಿಂದೂ ಸಂಘಟನೆಗಳ ಮುಖಂಡರು ಸ್ವಾಗತಿಸಿದ್ದಾರೆ.

Advertisement
[Best_Wordpress_Gallery id=”2″ gal_title=”All images”]

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ