Connect with us

Featured

ಶ್ರೀರಾಮುಲು ಬೆಂಬಲಿಗರಿಂದ ಬಿಜೆಪಿಗೆ ತರಾಟೆ : ನೀಲಿ ಸಿನಿಮಾ ನೋಡಿದ್ರೆ ಡಿಸಿಎಂ ಹುದ್ದೆ ಕೊಡ್ತೀರಾ..?

ಬೆಂಗಳೂರು/ಬಳ್ಳಾರಿ : ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡದೇ ಇರೋದಕ್ಕೆ ಬಿಜೆಪಿ ಕಾರ್ಯಕರ್ತರೇ ಯಡಿಯೂರಪ್ಪ ಹಾಗೂ ಬಿಜೆಪಿ ಹೈಕಮಾಂಡ್​ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿರೋ ಬಿಜೆಪಿ ಕಾರ್ಯಕರ್ತರು, ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ. ಒಂದು ವೇಳೆ, ಡಿಸಿಎಂ ಸ್ಥಾನ ನೀಡದೇ ಇದ್ದರೆ, ಕೂಡಲೇ ಸಚಿವ ಸ್ಥಾನಕ್ಕೆ ಶ್ರೀರಾಮುಲು ರಾಜೀನಾಮೆ ನೀಡಬೇಕು. ಕೇವಲ ಶಾಸಕರಾಗಿ ಮುಂದುವರೆಯಲಿ ಎಂದು ಅಭಿಮಾನಿಗಳು, ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಶ್ರೀರಾಮುಲು ಚುನಾವಣೆ ಸಮಯದಲ್ಲಿ 80 ಕ್ಷೇತ್ರಗಳಿಗೂ ಹೆಚ್ಚಿನ ಕಡೆ ಪ್ರಚಾರ ಮಾಡಿದ್ರು. ರಾಜ್ಯದಲ್ಲಿ ಬಿಜೆಪಿಗೆ ಅತೀ ಹೆಚ್ಚಿನ ಸ್ಥಾನ ಗೆಲ್ಲಿಸುವಲ್ಲಿ ರಾಮುಲು ಶ್ರಮ ಹೆಚ್ಚಿದೆ. ಆದ್ರೆ, ರಾಮುಲುಗೆ ಬಿಜೆಪಿ ಅವಮಾನ ಮಾಡಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದು ರಾಮುಲುಗೆ ಮಾಡಿದ ಅವಮಾನವಲ್ಲ. ಇಡೀ ವಾಲ್ಮಿಕಿ, ಎಸ್​ಸಿ, ಎಸ್​ಟಿ, ಹಿಂದುಳಿದ ವರ್ಗಗಳಿಗೆ ಮಾಡಿದ ಅಪಮಾನ ಎಂದು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರೋ ರಾಮುಲು ಅಭಿಮಾನಿಗಳು, ಸದನದಲ್ಲಿ ನೀಲಿ ಚಿತ್ರ ನೋಡಿದ್ರೆ ಡಿಸಿಎಂ ಮಾಡ್ತೀರಾ..? ನೀಲಿ ಚಿತ್ರ ನೋಡಿದ್ರೆ ಮಾತ್ರ ಡಿಸಿಎಂ ಆಗಲು ಅರ್ಹರಾ ಎಂದು ಛೇಡಿಸಿದ್ದಾರೆ. ಈ ಮೂಲಕ ಲಕ್ಷ್ಮಣ ಸವದಿಗೆ ಡಿಸಿಎಂ ನೀಡಿರೋದನ್ನ ಪರೋಕ್ಷವಾಗಿ ವಿರೋಧಿಸಿ, ಆಕ್ರೋಶವನ್ನ ಹೊರಹಾಕಿದ್ದಾರೆ.

ಸದ್ಯ, ಬಳ್ಳಾರಿ ಹಾಗೂ ಕೊಪ್ಪಳದಲ್ಲಿ ರಾಮುಲು ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ತಮ್ಮ ಆಕ್ರೋಶ ಹೊರ ಹಾಕಿದ್ದು, ಪ್ರತಿಭಟನೆಗೆ ಇಳಿಯೋ ಎಲ್ಲಾ ಸಾಧ್ಯತೆಗಳಿವೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ