Connect with us

Featured

ಸಂತ್ರಸ್ಥರಿಗೆಲ್ಲರಿಗೂ ಪರಿಹಾರ, ಶೀಘ್ರವೇ ಕೇಂದ್ರದಿಂದ ಅನುದಾನ: ಶೆಟ್ಟರ್

ಉತ್ತರ ಕನ್ನಡ: ಮಳೆಯ ಆರ್ಭಟಕ್ಕೆ ತತ್ತರಿಸಿ ಹೋದ ಉತ್ತರಕನ್ನಡ ಜಿಲ್ಲೆಯಲ್ಲಿ ಸಚಿವ ಜಗದೀಶ್‌ ಶೆಟ್ಟರ್‌ ಪ್ರವಾಸ ಮಾಡುತ್ತಿದ್ದು ಇಂದು ಕಾರವಾರದಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

ರಾಮನಗುಳಿ ಬಳಿ ಸಂತ್ರಸ್ಥರನ್ನ ಭೇಟಿ ಮಾಡಿ ಸ್ಥಿತಿಗತಿಗಳ ಅವಲೋಕನ ಮಾಡಿದರು. ಗಂಗಾವಳಿ ನದಿಪಾತ್ರದ ಜನರನ್ನೂ ಮಾತನಾಡಿಸಿದರು, ಈ ವೇಳೆ ರಾಮನಗುಳಿ-ಡೊಂಗ್ರಿ ಶಾಶ್ವತ ಸೇತುವೆಗಾಗಿ ಸ್ಥಳೀಯರು ಬೇಡಿಕೆ ಇಟ್ಟರು.

ಮಾಧ್ಯಮಗಳೊಂದಿಗೆ ಮಾತನಾಡಿದ ಜಗದೀಶ್‌ ಶೆಟ್ಟರ್‌, ರಾಜ್ಯ ಸರ್ಕಾರ ಮನೆಕಳೆದುಕೊಂಡ ಸಂತ್ರಸ್ಥರಿಗೆ ಈಗಾಗಲೇ ಐದು ಲಕ್ಷ ರೂಪಾಯಿ ಪರಿಹಾರ ನೀಡುತ್ತಿದೆ, ಭಾಗಶಃ ಮನೆ ಹಾಳಾಗಿದ್ದವರೂ ಕೂಡ ೨೫ ಸಾವಿರ ರೂಪಾಯಿ ಪಡೆಯಲಿದ್ದಾರೆ, ವಿಶೇಷವಾಗಿ ಅರಣ್ಯ ಒತ್ತುವರಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರೂ ಕೂಡ ಪ್ರವಾಹದಿಂದ ಸೂರನ್ನ ಕಳೆದುಕೊಂಡಿದ್ದಾರೆ ಅಂತವರಿಗೂ ಕೂಡ ಸರ್ಕಾರ ಹೊಸ ನೀತಿ ರೂಪಿಸಿ ಪರಿಹಾರ ನೀಡಲಾಗುತ್ತೆ ಎಂದರು. ಪ್ರಕೃತಿ ವಿಕೋಪಕ್ಕೆ ನಲುಗಿದ ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡಲು ಪ್ರಧಾನಿ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ