Connect with us

Featured

ಸಾಹೋ ಸಿನಿಮಾ ರಿಲೀಸ್​ : ಒಂದೇ ದಿನಕ್ಕೆ 60 ಕೋಟಿ ಗಳಿಕೆ ಗುರಿ..!

ಹೈದರಾಬಾದ್​/ಮುಂಬೈ : ಬಾಹುಬಲಿ ಪ್ರಭಾಸ್ ಹಾಗೂ ಶ್ರದ್ಧಾ ಅಭಿನಯದ ಬಹುನಿರೀಕ್ಷಿಸಿ, ಬಹುಕೋಟಿ ವೆಚ್ಚದ ಸಿನಿಮಾ ಸಾಹೋ ವಿಶ್ವಾದ್ಯಂತ ಬಿಡುಗಡೆಯಾಗಿದೆ. ತೆಲುಗು, ತಮಿಳು, ಮಲಯಾಳಂ, ಹಿಂದಿ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ರಿಲೀಸ್ ಆಗಿದೆ. ಈವರೆಗೆ ಭಾರತದಲ್ಲಿ ಮೊದಲ ದಿನ ಅತೀ ಹೆಚ್ಚು ಗಳಿಕೆ ಕಂಡ ಸಿನಿಮಾ ಅಂದ್ರೆ, ಅವೇಂಜರ್ ಎಂಡ್​ ಗೇಮ್​. ಅವೇಂಜರ್​ ಎಂಡ್​ ಗೇಮ್ ಮೊದಲ ದಿನ 53 ಕೋಟಿ ಗಳಿಕೆ ಮಾಡಿತ್ತು. ಅದರಂತೆ, ಅಮೀರ್​ ಖಾನ್​​ ಅಭಿನಯದ ಥಗ್ಸ್​ ಆಫ್​ ಹಿಂದೋಸ್ತಾನ್​ ಸಿನಿಮಾ ಮೊದಲ ದಿನ 52.25 ಕೋಟಿ ಗಳಿಸಿತ್ತು. ಈ ಎರಡೂ ಸಿನಿಮಾಗಳ ದಾಖಲೆಯನ್ನ ಸಾಹೋ ಮೀರಿಸಲಿದೆ ಎಂದು ಸಿನಿಮಾ ಪಂಡಿತರು ಅಭಿಪ್ರಾಯ ಪಟ್ಟಿದ್ದಾರೆ.

ಬಾಹುಬಲಿ ಸಿನಿಮಾಗಳ ಬಳಿಕ ಪ್ರಭಾಸ್ ಅಭಿನಯದ ಸಿನಿಮಾ ರಿಲೀಸ್​ ಆಗ್ತಿದೆ. ಬಾಹುಬಲಿಗೆ ಇದ್ದಷ್ಟೇ ನಿರೀಕ್ಷೆ, ಸಾಹೋ ಮೇಲೂ ಇದೆ. ಆದ್ರೆ, ಬಾಹುಬಲಿ ಪೌರಾಣಿಕ ಸಿನಿಮಾ. ಸಾಹೋ ಇದೇ ಕಾಲಘಟ್ಟದ ಪಕ್ಕಾ ಕಮರ್ಷಿಯಲ್ ಸಿನಿಮಾ. ಹೀಗಾಗಿ ಎರಡೂ ಸಿನಿಮಾಗಳಿಗೆ ಹೋಲಿಕೆ ಬೇಡ ಅನ್ನೋದು ಸಿನಿ ಪಂಡಿತರ ವಾದ. ಆದ್ರೆ, ಸಾಹೋ ಸಿನಿಮಾ ಒಳ್ಳೇ ಓಪನಿಂಗ್ ಪಡೆಯಲಿದೆ. ಅಲ್ಲದೆ, ಒಳ್ಳೇ ಬೇಡಿಕೆ ಇದ್ದು, ಎಲ್ಲಡೆ ಉತ್ತಮ ಪ್ರದರ್ಶನ ಕಾಣುತ್ತೆ ಅಂತಿದ್ದಾರೆ ಸಿನಿ ಪಂಡಿತರು.

ಮೊದಲ ದಿನ ತೆಲುಗು ರಾಜ್ಯಗಳಾದ ಆಂಧ್ರ, ತೆಲಂಗಾಣದಲ್ಲೇ 35 ಕೋಟೆ ಗಳಿಸೋ ನಿರೀಕ್ಷೆ ಇದೆ. ತಮಿಳುನಾಡಿನಲ್ಲಿ 10 ಕೋಟಿ, ಕರ್ನಾಟಕದಲ್ಲಿ 5 ಕೋಟಿ, ಕೇರಳದಲ್ಲಿ 2 ಕೋಟಿ, ಹಿಂದಿ ಬೆಲ್ಟ್​​​15 ಕೋಟಿ ಗಳಿಸೋ ಸಾಧ್ಯತೆ ಇದೆ ಎನ್ನಲಾಗಿದೆ. ಒಟ್ಟಾರೆ ಮೊದಲ ದಿನವೇ 60 ರಿಂದ 70 ಕೋಟಿ ಗಳಿಸೋ ನಿರೀಕ್ಷೆ ನಿರ್ಮಾಪಕರದ್ದು ಹಾಗೂ ಸಿನಿಮಾ ತಂಡದ್ದಾಗಿದೆ.

ಹಾಗಿದ್ರೆ, ಬಾಹುಬಲಿ ಪ್ರಭಾಸ್​ ಸಾಹೋ ಸಿನಿಮಾ ಕೂಡ ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸುತ್ತಾ..? ಬಾಲಿವುಡ್​ ಸಿನಿಮಾಗಳಿಗೆ ಪ್ರಾದೇಶಿಕ ಸಿನಿಮಾ ಫೈಟ್​ ನೀಡುತ್ತಾ ಅನ್ನೋದು ಇನ್ನೆರಡು ದಿನಗಳಲ್ಲಿ ಗೊತ್ತಾಗಲಿದೆ.

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ