Connect with us

Featured

ಸಿಟಿ ರವಿಯನ್ನ ಸುತ್ತಿಕೊಂಡ ಕನ್ನಡ ಧ್ವಜ, ಸಿದ್ದು- ಪರಂ ಗರಂ

ಬೆಂಗಳೂರು: ದೇಶಕ್ಕೊಂದೇ ಧ್ವಜ, ಪ್ರಾದೇಶಿಕ ಧ್ವಜಕ್ಕೆ ಸಂವಿಧಾನದಲ್ಲಿ ಮಾನ್ಯತೆ ಇಲ್ಲ ಎಂದು ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿಟಿ ರವಿಗೆ ಯಾಕಾದರೂ ಹೇಳಿಕೆ ನೀಡಿದೆ ಎನ್ನುವಷ್ಟರ ಮಟ್ಟಿಗೆ ಕಾಂಗ್ರೆಸ್‌ ನಾಯಕರು ಜಾಡಿಸುತ್ತಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ರವಿ, ನಾಡಧ್ವಜವನ್ನ ವಿರೋಧಿಸು ವುದು ಸರಿಯಲ್ಲ, ನಾವು ಪ್ರತ್ಯೇಕ ಧ್ವಜ ಕೇಳುತ್ತಿಲ್ಲ, ರಾಜ್ಯಗಳು ತಮ್ಮದೇ ಧ್ವಜ ಹೊಂದಲು ಸಂವಿಧಾನದಲ್ಲಿ ಯಾವುದೇ ಅಡ್ಡಿಯಿಲ್ಲ, ಸರ್ಕಾರದ ಈ ನಿಲುವು ಸ್ಪಷ್ಟವಾಗಿ ಕನ್ನಡ ವಿರೋಧಿಯಾಗಿದೆ, ನಾವು ನಮಗೊಂದು ನಾಡಗೀತೆಯನ್ನ ಒಪ್ಪಿಕೊಂಡಿಲ್ಲವೇ, ಇದರಿಂದ ರಾಷ್ಟ್ರಗೀತೆಗೆ ಅವಮಾನ ಮಾಡಿದಂತಾಗತ್ತಾ, ರಾಷ್ಟ್ರಧ್ವಜದ ಕೆಳಗೆ ಯಾವುದೇ ಧ್ವಜವನ್ನ ಹಾರಿಸಬಹುದೆಂದು ಸಂಹಿತೆ ಹೇಳಿದೆ. ಅದನ್ನ ಪಾಲಿಸಬೇಕಿರುವುದು ನಮ್ಮ ಕರ್ತವ್ಯ ಬೇರೇನು ಸಮಸ್ಯೆ ಎಂದು ಸಿಟಿ ರವಿಯನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‌ ಕೂಡ ಟ್ವೀಟ್‌ ಮಾಡಿ, ನಾಡಧ್ವಜದಿಂದ ದೇಶಕ್ಕೆ ಯಾವ ಧಕ್ಕೆಯೂ ಬರುವುದಿಲ್ಲ, ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಸಾವಿರ ವರ್ಷಗಳ ಇತಿಹಾಸಕ್ಕೆ ಇಂಬನ್ನ ನೀಡುವ ಅನನ್ಯ ಗುರುತು ಬೇಕಾಗಿದೆ, ಇದನ್ನ ನಾಡಧ್ವಜ ನೀಡುತ್ತದೆ, ನಮ್ಮದೇ ಧ್ವಜವನ್ನ ನಿರಾಕರಿಸುವುದು ರಾಜ್ಯಕ್ಕೆ ಮಾಡುವ ಅವಮಾನ ಸಿಟಿ ರವಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದಿದ್ದಾರೆ.

ಈ ಬೆಳವಣಿಗೆಗಳ ನಡುವೆ ಮಾಧ್ಯಮಗಳಿಗೆ ಪುನಃ ಪ್ರತಿಕ್ರಿಯೆ ನೀಡಿರುವ ಸಚಿವ ಸಿಟಿ ರವಿ, ಕನ್ನಡ ಭಾಷೆ ಬಗ್ಗೆ ಪ್ರೀತಿ ಹೊಂದಿದ್ದವನು ನಾನು, ಪ್ರತ್ಯೇಖ ಧ್ವಜ ಹೊಂದಲು ಸಂವಿಧಾನದಲ್ಲಿ ಅವಕಾಶವಿಲ್ಲ ಎಂದು ಹೇಳಿದೆ ಅಷ್ಟೇ, ಅಂಬೇಡ್ಕರ್‌ ಹಾಗೂ ಸಂವಿಧಾನದ ಮೇಲೆ ಅಪಾರ ಪ್ರೀತಿ ಗೌರವ ಇಟ್ಟುಕೊಂಡವನು ನಾನು, ಸಾಂಸ್ಕೃತಿಕವಾಗಿ ಕನ್ನಡ ಧ್ವಜ ಹಿಂದೆಯೂ ಇತ್ತು ಮುಂದೆಯೂ ಇರತ್ತೆ ಎಂದರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ