Featured
ಸೆಪ್ಟೆಂಬರ್ 27ಕ್ಕೆ ಬಿಬಿಎಂಪಿ ಮೇಯರ್ ಚುನಾವಣೆ : ಬಿಜೆಪಿಗೆ ಒಲಿಯುತ್ತಾ ಬೆಂಗಳೂರು ಪಟ್ಟ..?

ಬೆಂಗಳೂರು : ಬಹು ನಿರೀಕ್ಷಿತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಕೊನೆಗೂ ಡೇಟ್ ಫಿಕ್ಸ್ ಆಗಿದೆ. ಇದೇ ತಿಂಗಳು ಅಂದ್ರೆ, ಸೆಪ್ಟೆಂಬರ್ 27ಕ್ಕೆ ಮೇಯರ್ ಚುನಾವಣೆ ನಡೆಯಲಿದೆ. ಈ ಕುರಿತು ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಅಧಿಕೃತ ಮಾಹಿತಿ ಪ್ರಕಟವಾಗಿದೆ.
ಇದೇ ತಿಂಗಳ 28ಕ್ಕೆ ಮೇಯರ್ ಅವಧಿ ಅಂತ್ಯವಾಗಲಿದೆ. ಸದ್ಯ ಗಂಗಾಂಬಿಕೆ ಮಲ್ಲಿಕಾರ್ಜುನ್ ಮೇಯರ್ ಆಗಿದ್ದಾರೆ. ಅವರ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಸಿದ್ಧತೆ ಕಾರ್ಯ ನಡೆದಿದೆ ಎಂದು ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ ಮಾಹಿತಿ ನೀಡಿದ್ದಾರೆ.
ಬಹುತೇಕ ಈ ಬಾರಿ ಬಿಜೆಪಿ ಮೇಯರ್ ಪಟ್ಟ ಅಲಂಕರಿಸೋ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಅನರ್ಹ ಶಾಸಕರ ಜೊತೆ ಹಲವು ಶಾಸಕರು, ಸಂಸದರ ಹೆಸರು ಕೈಬಿಡಲಾಗಿದೆ. ಜೊತೆಗೆ ಹಲವು ಕಾರ್ಪೋರೇಟರ್ಗಳು ಈ ಬಾರಿ ಬಿಜೆಪಿ ಬೆಂಬಲಿಸೋ ಸಾಧ್ಯತೆ ಇದೆ. ಹೀಗಾಗಿ, ಈ ವರ್ಷ ಬಿಜೆಪಿಗೆ ಮೇಯರ್ ಪಟ್ಟ ಸಿಗೋದು ಪಕ್ಕಾ ಅನ್ನೋ ಮಾಹಿತಿ ಇದೆ.
You may like
ಮಗುವಿನ ವಿಚಾರಕ್ಕೆ ಚಂದನ್ ಶೆಟ್ಟಿ-ನಿವೇದಿತಾ ಗೌಡ ಡಿವೋರ್ಸ್!
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರ ಪ್ರವಾಸದ ವಿವರ ಏಪ್ರಿಲ್ 16, 2024
50 ವರ್ಷ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲ್ಲ: ಚಿಕ್ಕಬಳ್ಳಾಪುರ ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್
ನಿರ್ಧರಿಸಿದೆ ದೊಡ್ಡಬಳ್ಳಾಪುರ ಮತ್ತೊಮ್ಮೆ ಮೋದಿ ಸರ್ಕಾರ
RCB ತಂಡದಲ್ಲಿ ಅಬ್ಬರಿಸುತ್ತಿದ್ದಾನೆ ಸೆಹ್ವಾಗ್ ಸೋದರಳಿಯ!
ಬಿಜೆಪಿ ಗೆದ್ರೆ ದೇಶವೇ ಇರಲ್ಲ: ಮಗನ ವಿರುದ್ಧ ತಿರುಗಿಬಿದ್ದ ಅಪ್ಪ.!