Connect with us

Featured

ಸೋಂಕಿನಿಂದ ಹೃದಯಾಘಾತ, ಪಾರ್ಶ್ವವಾಯು ಬರಬಹುದು ಎಚ್ಚರ ಎಚ್ಚರ..!

 ಸಾಮಾನ್ಯವಾಗಿ ಸಕ್ಕರೆ ಕಾಯಿಲೆ ( ಮಧುಮೇಹ), ಅಧಿಕ ರಕ್ತದೊತ್ತಡ, ಅಧಿಕ  ಕೊಲೆಸ್ಟ್ರಾಲ್​​ ಮುಂತಾದವು ಹೃದಯಾಘಾತಕ್ಕೆ ಕಾರಣವಾಗುತ್ತವೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ಆದರೆ, ಇದಕ್ಕೆ ಇನ್​​ಫೆಕ್ಷನ್ (ಸೋಂಕು ) ಕೂಡ ಕಾರಣವಾಗುತ್ತವೆ ಎಂಬುದು ಆಶ್ಚರ್ಯ ಎನಿಸಿದರೂ ಸತ್ಯ. ನ್ಯೂಮೋನಿಯಾ, ಮೂತ್ರಕೋಶ ಇನ್​ಫೆಕ್ಷನ್ (ಸೋಂಕು) ಗಳಂತಹ ಸಮಸ್ಯೆಗಳು ಕಾಣಿಸಿಕೊಂಡ ನಂತರ (ಸಾಧಾರಣವಾಗಿ ಮೂರು ತಿಂಗಳ ನಂತರ ) ಹೃದಯಾಘಾತ ಸಂಬಂಧಿ ಕಾಯಿಲೆಗಳ ಸಾಧ್ಯತೆ ಶೇ.37ರಷ್ಟು ಇರುತ್ತೆ. ಜೊತೆಗೆ ಪಾರ್ಶ್ವವಾಯು ಕಾಯಿಲೆಯ ಸಂಭವನೀಯತೆ ಶೇ.30ರಷ್ಟು ಹೆಚ್ಚುತ್ತವೆ ಎಂದು ಮಿನ್ನೆಸೋಟಾ ಮೆಡಿಕಲ್ ಸ್ಕೂಲ್ ನಡೆಸಿರುವ ಅಧ್ಯಯನದ ವರದಿಯಲ್ಲಿ ಮಾಹಿತಿ ನೀಡಲಾಗಿದೆ.

ಸಾಮಾನ್ಯವಾಗಿ ಸೋಂಕು ಮನುಷ್ಯನ ಮೇಲೆ ದಾಳಿ ಮಾಡಿದಾಗ ಅವುಗಳನ್ನು ಎದುರಿಸುವುದಕ್ಕೆ ಸಿದ್ಧವಿರುವಂತೆ ರೋಗ ನಿರೋಧಕ ಶಕ್ತಿ ವ್ಯವಸ್ಥೆ ಅಧಿಕ ಪ್ರಮಾಣದಲ್ಲಿ ಬಿಳಿಯ ರಕ್ತಕಣಗಳನ್ನು ಉತ್ವಾದಿಸುತ್ತದೆ. ಇದರಿಂದ ದೇಹದಲ್ಲಿ ಇನ್ ಫ್ಲಮೇಷನ್ ಪ್ರಕ್ರಿಯೆ ಆರಂಭವಾಗುತ್ತದೆ. ಇದರಲ್ಲಿ ನಾವು ಗಮನಿಸಬೇಕಾದ ವಿಷಯ ಏನೆಂದರೆ, ಈ ಪ್ರಕ್ರಿಯೆಯಲ್ಲಿ ಪ್ಲೇಟ್​​​ಲೆಟ್​​ಗಳ  ಸಂಖ್ಯೆಯೂ ಕೂಡ ಹೆಚ್ಚುತ್ತದೆ. ಇವು ರಕ್ತದ ಗಡ್ಡೆಗಳು ಉಂಟಾಗುವುದಕ್ಕೆ ಸಹಾಯ ಮಾಡುತ್ತವೆ. ಈ ಗಡ್ಡೆಗಳು ಮಿದುಳು ಅಥವಾ ರಕ್ತನಾಳಗಳಲ್ಲಿ ಸಿಕ್ಕಿಹಾಕಿಕೊಂಡು ರಕ್ತ ಸಂಚಾರಕ್ಕೆ ಅಡ್ಡಿಪಡಿಸಿದಾಗ ಹೃದಯಘಾತ, ಪಾರ್ಶ್ವವಾಯು ಕಾಯಿಲೆಗಳು ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ ಎಂಬುದು ಸಂಶೋಧಕರ ಎಚ್ಚರಿಕೆ.

ಸೋಂಕು ತೀವ್ರತೆ ಹೆಚ್ಚಿದಂತೆಲ್ಲ ಹೃದಯ ಸಂಬಂಧೀ, ಪಾರ್ಶ್ವವಾಯು ಸಂಬಂಧಿ ಕಾಯಿಲೆಗಳು ಅಧಿಕಗೊಳ್ಳುತ್ತವೆ . ಆದ್ದರಿಂದ ಸೋಂಕು ಕಾಯಿಲೆಗಳನ್ನು ಲಘುವಾಗಿ ಭಾವಿಸಿ ನಿರ್ಲ ಕ್ಷಿಸಬಾರದು. ಅದರಲ್ಲೂ ಹೃದಯ ಕಾಯಿಲೆ ಇರುವವರು ಇನ್ ಫೆಕ್ಷನ್ ಬಗ್ಗೆ ತುಂಬಾ ಎಚ್ಚರಿಕೆಯಿಂದಿರಬೇಕು.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ