Connect with us

Featured

ಹಳೇ ಮೈಸೂರು ಭಾಗಕ್ಕೆ ಯಡಿಯೂರಪ್ಪ ಅನ್ಯಾಯ : ಸಾಮಾಜಿಕ ನ್ಯಾಯ ಎಲ್ಲಿ..?

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಸೇರಿ 18 ಮಂದಿ ಸದ್ಯ ರಾಜ್ಯ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಆದ್ರೆ, ಬಹುತೇಕರು ಯಡಿಯೂರಪ್ಪ ಆಪ್ತರು, ಲಿಂಗಾಯತರೇ ಆಗಿದ್ದಾರೆ. ಅದರಲ್ಲೂ ಹಳೇ ಮೈಸೂರು ಪ್ರಾಂತ್ಯಕ್ಕೆ ಪ್ರಾತಿನಿಧ್ಯವೇ ಸಿಕ್ಕಿಲ್ಲ. ಇದರಿಂದ ಸಾಮಾಜಿಕ ನ್ಯಾಯವೇ ಮರೀಚಿಕೆಯಾಗಿದೆ.

ಮೈಸೂರು ಜಿಲ್ಲೆಯಿಂದ ಯಾವುದೇ ಸಚಿವರಿಲ್ಲ. ರಾಮದಾಸ್​ ಹೆಸರು ಕೊನೇ ಕ್ಷಣದಲ್ಲಿ ಮಿಸ್​ ಆಗಿದೆ. ಇತ್ತ, ಕೊಡಗೂ ಜಿಲ್ಲೆಗೂ ಸಚಿವ ಸ್ಥಾನ ಸಿಕ್ಕಿಲ್ಲ.. ಚಾಮರಾಜನಗರ ಜಿಲ್ಲೆಯಲ್ಲೂ ಯಾರಿಗೂ ಮಿನಿಸ್ಟರ್​ ಪಟ್ಟವಿಲ್ಲ. ಮಂಡ್ಯದಲ್ಲಿ ಶಾಸಕರಿಲ್ಲ.. ಇತ್ತ, ಯೋಗೇಶ್ವರ್​​ಗೆ ಸಿಕ್ಕೇ ಸಿಗುತ್ತೆ ಅನ್ನೊಂಡಿದ್ದವರಿಗೆ ನಿರಾಸೆ ತಪ್ಪಿಲ್ಲ.

ಮತ್ತೊಂದೆಡೆ ಬೆಂಗಳೂರು ಗ್ರಾಮಾಂತರದಲ್ಲಿ ಶಾಸಕರಿಲ್ಲ.. ಎಂಟಿಬಿ ನಾಗರಾಜ್​, ಕಾಂಗ್ರೆಸ್​ ಬಿಟ್ಟಿದ್ದು ಬಿಜೆಪಿಯಿಂದ ಸಚಿವರಾಗ್ತಾರೆ ಅನ್ನೋದು ಹುಸಿಯಾಗಿದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ ಜಿಲ್ಲೆಗಳ ಯಾವೊಬ್ಬ ಮಂತ್ರಿಯೂ ಇಲ್ಲ.

ಕರಾವಳಿ ಭಾಗಕ್ಕೂ ಅನ್ಯಾಯದ ಕೂಗು..!

Advertisement

ಇತ್ತ, ಕರಾವಳಿ ಭಾಗದಲ್ಲೂ ಅನ್ಯಾಯವಾಗಿದೆ ಅನ್ನೋ ಆರೋಪ ಕೇಳಿ ಬರ್ತಿದೆ. ಅತೀ ಹೆಚ್ಚು ಬಿಜೆಪಿ ಶಾಸಕರು ಇರೋದು ಕರಾವಳಿ ಭಾಗದಲ್ಲಿ. 19 ಕ್ಷೇತ್ರಗಳ ಪೈಕಿ, 14 ಮಂದಿ ಬಿಜೆಪಿ ಶಾಸಕರೇ ಇದ್ದಾರೆ. ಆದ್ರೆ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಿಂದ ಶಾಸಕರಿಗೆ ಮಣೆಯಾಕದೆ, ಎಂಎಲ್​ಸಿ ಕೋಟಾ ಶ್ರೀನಿವಾಸ ಪೂಜಾರಿಗೆ ಮಂತ್ರಿ ಸ್ಥಾನ ನೀಡಿದ್ದಾರೆ. ಇದರಿಂದ ಹಲವು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ