Connect with us

Featured

ಹಿಂದಿಯಿಂದ ಮಾತ್ರ ಅಖಂಡ ಭಾರತ ನಿರ್ಮಾಣ ಸಾಧ್ಯ – ಅಮಿತ್‌ ಶಾ : ಹಾಗಾದರೆ ಮಾತೃಭಾಷೆ..?

ನವದೆಹಲಿ: ಭಾರತದ ಸಂವಿಧಾನಲ್ಲಿ ಹಿಂದಿಯನ್ನ ಅಧಿಕೃತ ಆಡಳಿತ ಭಾಷೆಯನ್ನಾಗಿ ಮಾಡಲಾದ ದಿನ ಸೆ.೧೪, ಈ ಕಾರಣದಿಂದ ದೇಶಾದ್ಯಂತ ಇಂದು ಹಿಂದಿ ದಿವಸ್‌ ಆಚರಿಸಲಾಗುತ್ತಿದ್ದು ಹಿಂದಿಯೇತರ ರಾಜ್ಯಗಳು ಮಾತ್ರ ಮಾತೃಭಾಷೆಯ ಮೇಲಿನ ಹಿಂದಿ ಹೇರಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿವೆ.

ಹಿಂದಿ ದಿನಕ್ಕೆ ವ್ಯಾಪಕ ವಿರೋಧವಿದ್ದರೂ ಗೃಹ ಸಚಿವ ಅಮಿತ್‌ ಶಾ ಮಾತ್ರ ಯಾವುದರ ಪರಿವೆಯೂ ಇಲ್ಲದೇ ಟ್ವೀಟ್‌ಗಳನ್ನ ಮಾಡಿ ಹಿಂದಿ ಭಾಷೆಯ ಮೇಲಿನ ಪ್ರೇಮವನ್ನ ಮೆರೆದಿದ್ದಾರೆ ಹಾಗೂ ಅವರ ಟ್ವೀಟ್‌ಗಳಲ್ಲಿ ಕೇಂದ್ರ ಸರ್ಕಾರದ ನಿಲುವೂ ಕೂಡ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಅಮಿತ್‌ ಶಾ ಪ್ರಕಾರ, ಹಿಂದಿ ಭಾರತದಲ್ಲಿ ಅತೀ ಹೆಚ್ಚು ಮಾತನಾಡುವ ಭಾಷೆ, ಶೇ.೪೪ರಷ್ಟು ಜನರು ಈ ಭಾಷೆ ಮಾತಾಡ್ತಾರೆ, ಹಾಗಾಗಿ ಹಿಂದಿಯಿಂದ ಮಾತ್ರ ಅಖಂಡ ಭಾರತ ನಿರ್ಮಾಣ ಸಾಧ್ಯವಂತೆ, ಅಮಿತ್‌ ಶಾ ಟ್ವೀಟ್‌ನಲ್ಲಿ ಸರ್ಕಾರ ಮುಂದೇನು ಮಾಡಬಹುದು ಎಂಬುದರ ಸ್ಷಷ್ಟತೆ ಇದೆ, ಹಿಂದಿ ಜೊತೆ ಯಾವ ಪ್ರಾದೇಶಿಕ ಭಾಷೆಯೂ ಜೊತೆಯಾಗಿ ಸಾಗದ ರೀತಿಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement

ಅಮಿತ್‌ ಶಾ ಅಭಿಪ್ರಾಯಕ್ಕೆ ಪಶ್ಚಿಮ ಬಂಗಾಳದಿಂದ ತಮಿಳುನಾಡಿನವರೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಮಮತಾ ಬ್ಯಾನರ್ಜಿ, ಅಸಾದುದ್ದಿನ್‌ ಓವೈಸಿ, ಸ್ಟಾಲಿನ್‌ ತಕ್ಷಣ ಪ್ರತಿಕ್ರಿಯೆ ನೀಡಿ ಹಿಂದಿ ಎಲ್ಲರ ಮಾತೃಭಾಷೆ ಅಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲೆಡೆ ಹಿಂದಿ ಹೇರಿಕೆ ವಿರುದ್ಧ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿದ್ದು ಮಾಜಿ ಸಿಎಂ ಸಿದ್ದರಾಮಮಯ್ಯ ಹಾಗೂ ಕುಮಾರಸ್ವಾಮಿ ಕೇಂದ್ರ ಸರ್ಕಾರದ ಧೋರಣೆಯನ್ನ ಖಂಡಿಸಿದ್ದಾರೆ.

ಬ್ಯಾಂಕಿಂಗ್‌ ಪರೀಕ್ಷೆಗಳೂ ಸೇರಿದಂತೆ ಕೇಂದ್ರ ಸರ್ಕಾರದ ನೌಕರಿ ಹಿಡಿಯಲು ಪ್ರಾದೇಶಿಕ ಭಾಷಿಗರಿಗೆ ಸಮಸ್ಯೆಯಾಗುತ್ತಿರುವುದು ಈ ಹಿಂದಿ ಭಾಷೆಯ ಲಾಭಿಯಿಂದಲೇ, ಇದು ಇನ್ನಷ್ಟು ಹೆಮ್ಮರವಾಗಿ ಬೆಳೆಯುವುದರೊಳಗೇ ಪ್ರಾದೇಶಿಕ ಭಾಷೆಯನ್ನ ಉಳಿಸುವತ್ತ ಚಿಂತನೆ ಮಾಡಬೇಕಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ