Featured
ಹೈಡ್ರಾಮಾ ಬಳಿಕ ಕೊನೆಗೂ ಪಿ.ಚಿದಂಬರಂ ಅರೆಸ್ಟ್ : CBI ಮುಂದೇನು ಮಾಡುತ್ತೆ.?

ನವದೆಹಲಿ : ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ನ ಹಿರಿಯ ಮುಖಂಡ ಪಿ.ಚಿದಂಬರಂ ಅವರನ್ನ ಬುಧವಾರ ರಾತ್ರಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಸಾಕಷ್ಟು ಹೈಡ್ರಾಮಾ ಬಳಿಕ, ಸೆಂಟ್ರಲ್ ಬ್ಯುರೋ ಆಫ್ ಇನ್ವೆಸ್ಟಿಗೇಷನ್ ಟೀಮ್ನ ಅಧಿಕಾರಿಗಳು ಕೊನೆಗೂ ಪಿ.ಚಿದಂಬರಂ ಅವರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
INX ಮೀಡಿಯಾ ಹಗರಣದಲ್ಲಿ ಆರೋಪಿಯಾಗಿರೋ ಪಿ.ಚಿದಂಬರಂ ಅವರ ಜಾಮೀನು ಅರ್ಜಿಯನ್ನ ದೆಹಲಿ ಹೈಕೋರ್ಟ್ ವಜಾ ಮಾಡಿತ್ತು. ಇದಾದ ಬಳಿಕ ಚಿದಂಬರಂ ನಾಪತ್ತೆಯಾಗಿದ್ದರು. ಆದ್ರೆ, ಬುಧವಾರ ರಾತ್ರಿ ದೆಹಲಿಯ ಕಾಂಗ್ರೆಸ್ ಮುಖ್ಯಕಚೇರಿಯಲ್ಲಿ ಕಾಣಿಸಿಕೊಂಡು, ದಿಢೀರ್ ಸುದ್ದಿಗೋಷ್ಠಿ ನಡೆಸಿ, ಮನೆಗೆ ತೆರಳಿದ್ರು.
ಇಷ್ಟರ ಮಧ್ಯೆ, ಸಿಬಿಐ ಹಾಗೂ ಇಡಿ ಅಧಿಕಾರಿಗಳು ಚಿದಂಬರಂ ಅವರನ್ನ ಬಂಧಿಸಲು ಸಿಬಿಐ ಹಾಗೂ ಇಡಿ ಅಧಿಕಾರಿಗಳು ನಿವಾಸಕ್ಕೆ ತೆರಳಿದ್ರು. ಈ ವೇಳೆ, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಸರಿ ಸುಮಾರು ರಾತ್ರಿ 8 ಗಂಟೆಯಿಂದ ನಡೆದ ಹೈಡ್ರಾಮಾದಿಂದ ಕೊನೆಗೂ ರಾತ್ರಿ 9.45ಕ್ಕೆ ಚಿದಂಬರಂ ಅವರನ್ನ ಬಂಧಿಸಿದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?