Connect with us

Featured

ಹೈದ್ರಾಬಾದ್‌ ಕರ್ನಾಟಕ ಇನ್ಮುಂದೆ ಕಲ್ಯಾಣ ಕರ್ನಾಟಕ – ಸಿಎಂ. ಹೆಸರು ಬದಲಾದರೆ ಸಾಕೇ..?

ಕಲಬುರಗಿ: ಹೈದ್ರಾಬಾದ್‌ ಕರ್ನಾಟಕದ ಆರು ಜಿಲ್ಲೆಗಳಾದ ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ ಹಾಗೂ ಬಳ್ಳಾರಿ ಇನ್ಮುಂದೆ ಸಮಗ್ರವಾಗಿ ಕಲ್ಯಾಣ ಕರ್ನಾಟಕ ಎಂದು ಕರೆಸಿಕೊಳ್ಳಲಿವೆ. ಇದಕ್ಕೆ ಮುನ್ನುಡಿ ಎಂಬಂತೆ ಸಿಎಂ ಯಡಿಯೂರಪ್ಪ ಇಂದು ಕಲ್ಯಾಣ ಕರ್ನಾಟಕದ ಉತ್ಸವಕ್ಕೆ ಚಾಲನೆ ನೀಡಿದರು.

ಇಪ್ಪತ್ತು ವರ್ಷಗಳಿಂದಿದ ಇಲ್ಲಿನ ಜನ ಪ್ರತಿನಿಧಿಗಳು ಹೈದ್ರಾಬಾದ್ ಕರ್ನಾಟಕವನ್ನ ಕಲ್ಯಾಣ ಕರ್ನಾಟಕ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು, ಬಹುಕಾಲದ ಬೇಡಿಕೆ ಇಂದು ಅಧಿಕೃತವಾಗಿ ಈಡೇರಿದೆ. ಕಲಬುರಗಿಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನವಾದ ಇಂದು ಧ್ವಜಾರೋಹಣ ಮಾಡಿ ಇಂದಿನಿಂದ ಇದು ಕಲ್ಯಾಣ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ಎಂದು ಘೋಷಣೆ ಮಾಡಿದರು. ಈ ವೇಳೇ ಹಾಜರಿದ್ದ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಸಿಎಂ ಯಡಿಯೂರಪ್ಪಗೆ ಅಭಿನಂದನೆ ಸಲ್ಲಿಸಿದರು.

ಕಲ್ಯಾಣ ಕರ್ನಾಟಕ ಎಂದು ಕರೆದರೆ ಸಾಲದು, ಹಿಂದುಳಿದ ಕರ್ನಾಟಕವಾಗಿರುವ ಈ ಪ್ರದೇಶದಗಳಲ್ಲಿ ರಚನಾತ್ಮಕ ಬದಲಾವಣೆಗಳನ್ನ ಮಾಡಬೇಕು ಅದರಲ್ಲೂ ಈಗಾಗಲೇ ಇರುವ ವಿಶೇಷ ಪ್ರಾತಿನಿಧ್ಯದಿಂದಲೂ ಸಹ ಯಾವುದೇ ಬದಲಾವಣೆಯಾಗಿಲ್ಲ ಎಂದು ಹಲವರು ವಿರೋಧ ವ್ಯಕ್ತಪಡಿಸಿದರು.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ