Connect with us

ಜ್ಯೋತಿಷ್ಯ

03-08-2021, ಮಂಗಳವಾರದ ರಾಶಿಭವಿಷ್ಯ

ಮೇಷ

ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪ ಧನಲಾಭವಾದರೂ ಹಳೆಯ ಸಾಲ ತೀರುವುದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ.

ಅದೃಷ್ಟ ಸಂಖ್ಯೆ : 9

ವೃಷಭ

Advertisement

ವಾಸಸ್ಥಾನ, ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವುವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವುದು. ಹೊಸ ವ್ಯವಹಾರಗಳು ಬೇಡ.

ಅದೃಷ್ಟ ಸಂಖ್ಯೆ : 1

ಮಿಥುನ

ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವುವು.

ಅದೃಷ್ಟ ಸಂಖ್ಯೆ : 8

Advertisement

ಕರ್ಕ

ಅಗೌರವ ಆಗುವ ಸಂಭವ ಇರುವದರಿಂದ ಸೂಕ್ಷ್ಮವಾಗಿರುವದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವದು ಸರಿಯಲ್ಲ. ಮಕ್ಕಳ ಚಿಂತೆ ಇರುವುದು. ವಧುವರರಿಗೆ ಮದುವೆಯ ಯೋಗ ಕೂಡಿಬರುವುದು.

ಅದೃಷ್ಟ ಸಂಖ್ಯೆ : 2

ಸಿಂಹ

ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ.

Advertisement

ಅದೃಷ್ಟ ಸಂಖ್ಯೆ : 7

ಕನ್ಯಾ

ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವುದು. ಹಣಕಾಸಿನ ತೊಂದರೆಗಳು ಪರಿಹಾರವಾಗುವುವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಧ್ಯತೆ ಇದೆ.

ಅದೃಷ್ಟ ಸಂಖ್ಯೆ : 3

ತುಲಾ

Advertisement

ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ.

ಅದೃಷ್ಟ ಸಂಖ್ಯೆ : 6

ವೃಶ್ಚಿಕ

ಅಪೇಕ್ಷಿತ ಸ್ಥಾನಮಾನಗಳು ದೊರೆಯುವುವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂ ಅಧಿಕ ಖರ್ಚು ಇರುವುದು.

ಅದೃಷ್ಟ ಸಂಖ್ಯೆ : 4

Advertisement

ಧನು

ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶ ಕಾಣುವದು.

ಅದೃಷ್ಟ ಸಂಖ್ಯೆ : 5

ಮಕರ

ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮರ್ಥ್ಯದಿಂದ  ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.

Advertisement

ಅದೃಷ್ಟ ಸಂಖ್ಯೆ : 9

ಕುಂಭ

ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವುವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು.

ಅದೃಷ್ಟ ಸಂಖ್ಯೆ : 1

ಮೀನ

Advertisement

ವ್ಯಯಕ್ತಿಕ ಧನಲಾಭ, ಶುಭ ಸಮಾರಂಭ, ಸರಕಾರಿ ಕೆಲಸಗಳು ಆಗುವುವು. ಉದ್ಯೋಗದಲ್ಲಿ ಉನ್ನತಿ ಇರುವುದು. ವ್ಯಾಪಾರದಲ್ಲಿ ಹಣಹೂಡಿಕೆಗೆ ಉತ್ತಮ. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು.

ಅದೃಷ್ಟ ಸಂಖ್ಯೆ : 6

ಶುಭಂಭವತು

#ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ, 9972848937

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ