Featured
ತಾ.13-01-2021 ರ ಬುಧವಾರದ ಅಮಾವಾಸ್ಯೆ ಯ ರಾಶಿಭವಿಷ್ಯ

ರೈಸಿಂಗ್ ಕನ್ನಡ :-
ಮೇಷ
ವ್ಯಾಪಾರದಲ್ಲಿ ಪ್ರಗತಿ ಇರುವದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವದು.
5
ವೃಷಭ
ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲ ಕೊಡುವದು.
7

ಮಿಥುನ
ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ.ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು
6
ಕರ್ಕ
ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವದು. ಶ್ರಮಿಕವರ್ಗಕ್ಕೆ ಉನ್ನತಿ ಇರುವದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವದು.
9
ಸಿಂಹ
ತಪ್ಪುಗಳನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ.
3
ಕನ್ಯಾ
ಸಹನೆಗೆ ತಕ್ಕ ಫಲ ದೊರೆಯುವದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟಿನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವದು. ಸಂತಾನಫಲದ ಅಪೇಕ್ಷೆ ಈಡೇರುವದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭ ತರುವವು.
2
ತುಲಾ
ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆ ವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವದು.
8

ವೃಶ್ಚಿಕ
ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ಮನೋಚಿಂತಿತ ಕಾರ್ಯ ಕೈಗೂಡುವದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ.
2
ಧನು
ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು
4
ಮಕರ
ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
6
ಕುಂಭ
ಅನಿರೀಕ್ಷಿತ ಸಂಚಾರ ಒದಗಿಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು.
7
ಮೀನ
ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ.
5

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?