Featured
13 ಮಂದಿ ಸೇರಿದಂತೆ ಇಬ್ಬರು ಆಟಗಾರರಿಗೆ ಕೊರೊನಾ ದೃಢ: ಬಿಸಿಸಿಐ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
13 ಮಂದಿ ಸೇರಿದಂತೆ ಇಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿರುವುದಾಗಿ ಬಿಸಿಸಿಐ ಹೇಳಿದೆ. ಯಾವೆಲ್ಲಾ ಆಟಗಾರರಿಗೆ ಸೋಂಕು ತಗುಲಿದೆ ಗೌಪ್ಯವಾಗಿ ಉಳಿದಿದ್ದು ಇವರ ಪೈಕಿ ದೀಪಕ್ ಚಹರ್ ಒಬ್ಬರೆಂದು ತಿಳಿದು ಬಂದಿದೆ.
ನಿಯಮಗಳ ಪ್ರಕಾರ ಸೆ.1 ರಿಂದ ಆಟಗಾರರು ಮತ್ತು ಸಿಬ್ಬಂದಿಗಳು ಕ್ವಾರಂಟೈನ್ನಲ್ಲಿ ಉಳಿಯಲಿದ್ದಾರೆ. ಆಟಗಾರರು ಮತ್ತು ಸಿಬ್ಬಂದಿಗಳು ಮತ್ತೊಮ್ಮೆ ಕೊರೊನಾ ಪರೀಕ್ಷೆಗೆ ಒಳಪಡಲಿದ್ದಾರೆ.
ಆಗಸ್ಟ್ 20ರಿಂದ 28ರವರೆಗೆ 1,988 ಪರೀಕ್ಷೆ ನಡೆದಿದೆ. ಚೆನ್ನೈ ತಂಡದ ಆಟಗಾರರಿಗೆ ನೆಗೆಟಿವ್ ಫಲಿತಾಂಶ ಬಂದ ನಂತರವಷ್ಟೆ ಅಭ್ಯಾಸಕ್ಕಿಳಿಯಲು ಅವಕಾಶ ಸಿಗಲಿದೆ ಎಂದು ತಿಳಿದು ಬಂದಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?