ಜ್ಯೋತಿಷ್ಯ
15-09-2021 ಬುಧವಾರದ ರಾಶಿ ಭವಿಷ್ಯ : ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.?
ಮೇಷ
ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವದು.
5
ವೃಷಭ
ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸವiಸ್ಯಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ.
2
ಮಿಥುನ
ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ.
9
ಕರ್ಕ
ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು.
1
ಸಿಂಹ
ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ.ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ.
8
ಕನ್ಯಾ
ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು.
3
ತುಲಾ
ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವದು.ನೌಕರಿಯಲ್ಲಿ ಅಸಹಕಾರ ಎದುರಿಬೇಕಾಗುವದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು.
6
ವೃಶ್ಚಿಕ
ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ.ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು
4
ಧನು
ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವದು.
7
ಮಕರ
ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು.
9
ಕುಂಭ
ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ.
3
ಮೀನ
ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ.
3
ಶುಭಂಭವತು
ಡಾ.ಬಸವರಾಜ್ ಗುರೂಜಿ,
ವೈದಿಕ ಜ್ಯೋತಿಷಿ,
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?