Connect with us

Featured

15 ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆ : ನಿಮ್ಮೆಲ್ಲರ ಗೆಲುವು ನಮ್ಮ ಹೊಣೆ ಎಂದ ಯಡಿಯೂರಪ್ಪ

ಬೆಂಗಳೂರು : ಸುಪ್ರೀಂಕೋರ್ಟ್​ ತೀರ್ಪು ಬಂದ ಬೆನ್ನಲ್ಲೇ, ಇವತ್ತು 15 ಅನರ್ಹ ಶಾಸಕರು ಬಿಜೆಪಿ ಸೇರ್ಪಡೆಯಾದ್ರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇವತ್ತು ಬೆಳಗ್ಗೆ ಸಿಎಂ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​ ಸೇರಿದಂತೆ ಹಿರಿಯರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ರು.

ಈ ವೇಳೆ ಮಾತ್ನಾಡಿದ ಸಿಎಂ ಯಡಿಯೂರಪ್ಪ, ನಾನು ಮುಖ್ಯಮಂತ್ರಿಯಾಗಲು ಈ ೧೭ ಜನ ಕಾರಣ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಮಗಾಗಿ ಎಲ್ಲಾ ರೀತಿಯ ತ್ಯಾಗ ಮಾಡಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ನಂತರ ಪಕ್ಷ ಸೇರ್ಪಡೆಯಾಗಿದ್ದು, ನಮ್ಮ ಪಕ್ಷದ ಸದಸ್ಯತ್ವ ಪಡೆದಿದ್ದಾರೆ ಎಂದ್ರು. ಅಲ್ಲದೆ, ಶಾಸಕರಿಗೆ ಹಾಗೂ ಬೆಂಬಲಿಗರಿಗೆ ಭರವಸೆ ಕೊಡುತ್ತೇವೆ. ನಾವು ಕೊಟ್ಟ ಭರವಸೆ ಉಳಿಸಿಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ವಿಶ್ವಾಸ ದ್ರೋಹ ಮಾಡಲ್ಲ ಎಂದು ಯಡಿಯೂರಪ್ಪ ಹೇಳಿದ್ರು.

ದೇಶದ ಯಾವುದೇ ರಾಜ್ಯದಲ್ಲಿ ಈ ರೀತಿ ರಾಜೀನಾಮೆ ನೀಡಿಲ್ಲ. ಯಾವುದೇ ಕಾರಣಕ್ಕೂ ಒಡಕಿನ ಮಾತಾಡಬೇಡಿ. ದೇವರು ಮೆಚ್ಚುವ ಹಾಗೆ ಕೆಲಸ ಮಾಡಬೇಕು. ಇವರೆಲ್ಲರ ಗೆಲುವು ನಮ್ಮಹೊಣೆ ಎಂದ ಯಡಿಯೂರಪ್ಪ, ಬಿಜೆಪಿ ಕಾರ್ಯಕರ್ತರು ಇದರ ಹೊಣೆ ತೆಗೆದುಕೊಳ್ಳಬೇಕು ಎಂದು ಕರೆ ನೀಡಿದ್ರು. ೧೫ಕ್ಕೆ ೧೫ ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ. ಅರಮನೆ ಮೈದಾನದಲ್ಲಿ ಗೆದ್ದವರಿಗೆ ಸನ್ಮಾನ ಮಾಡಬೇಕು. ಇಂತಹ ಐತಿಹಾಸಿಕ ಗೆಲುವಿಗೆ ನಾವು ಸಾಕ್ಷಿಯಾಗೋಣ ಎಂದು ಉತ್ಸಾಹ ತುಂಬಿದ್ರು.

ನಾವೆಲ್ಲ ನಿಮ್ಮಜೊತೆ ಇದ್ದೇವೆ. ಕೇಂದ್ರದ ನಾಯಕತ್ವ ಕೂಡ ನಿಮ್ಮ ಜೊತೆ ಇದೆ. ಯಾವುದೇ ಕಾರಣಕ್ಕೂ ಆತಂಕ ಬೇಡ. ಒಡಕಿನ ಮಾತುಗಳಿಗೆ ಕಿವಿಕೊಡುವ ಅವಶ್ಯಕತೆ ಇಲ್ಲ. ನಮ್ಮ ಅಭ್ಯರ್ಥಿಗಳನ್ನು ನಾವು ಗೆಲ್ಲಿಸುತ್ತೇವೆ ಎಂದು ಅನರ್ಹ ಶಾಸಕರಿಗೆ ಯಡಿಯೂರಪ್ಪ ಧೈರ್ಯ ತಂಬಿದ್ರು.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ