Connect with us

Featured

17-07-2021ರ ಶನಿವಾರದ ರಾಶಿ ಭವಿಷ್ಯ

ರೈಸಿಂಗ್​ ಕನ್ನಡ :

#ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ

ಮೇಷ

ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವುದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ.ಆರೋಗ್ಯದ ಸೂಕ್ತ ಕಾಳಜಿ ವಹಿಸಿ.

Advertisement

ಅದೃಷ್ಟ ಸಂಖ್ಯೆ : 9

ವೃಷಭ

ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಪರಸ್ಪರ ದೋಷಾರೋಪ ಬೇಡ. ಮಿತ್ರರ ಸಹಾಯ ದೊರೆಯುವುದು.

ಅದೃಷ್ಟ ಸಂಖ್ಯೆ : 1

ಮಿಥುನ

Advertisement

ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

ಅದೃಷ್ಟ ಸಂಖ್ಯೆ : 8

ಕರ್ಕ

ಚಂಚಲಚಿತ್ತದಿಂದ ಕಾರ್ಯ ಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂಧಿತ ಕ್ರಯವಿಕ್ರಯ ವ್ಯವಹಾರಗಳು ಕುದುರುತ್ತವೆ. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ತಜ್ಞರ ಸಹಾಯ ಪಡೆಯಿರಿ.

ಅದೃಷ್ಟ ಸಂಖ್ಯೆ : 2

Advertisement

ಸಿಂಹ

ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮ್ರತೆಗೆ ಯೋಗ್ಯ ಸಮ್ಮಾನ ದೊರೆಯುವುದು.

ಅದೃಷ್ಟ ಸಂಖ್ಯೆ : 7

ಕನ್ಯಾ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವುದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ.

Advertisement

ಅದೃಷ್ಟ ಸಂಖ್ಯೆ : 3

ತುಲಾ

ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು.

ಅದೃಷ್ಟ ಸಂಖ್ಯೆ : 5

ವೃಶ್ಚಿಕ

Advertisement

ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವುವು. ಅಪೇಕ್ಷಿತ ಧನಸಹಾಯ ದೊರೆಯುವದು.

ಅದೃಷ್ಟ ಸಂಖ್ಯೆ : 4

ಧನು

ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು.

ಅದೃಷ್ಟ ಸಂಖ್ಯೆ : 9

Advertisement

ಮಕರ

ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವುವು. ನೌಕರರ ತೊಂದರೆಗಳು ನಿವಾರಣೆಯಾಗುವುವು. ಔದ್ಯೋಗಿಕ ಪ್ರವಾಸಯೋಗವಿದೆ.

ಅದೃಷ್ಟ ಸಂಖ್ಯೆ : 2

ಕುಂಭ

ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು.

Advertisement

ಅದೃಷ್ಟ ಸಂಖ್ಯೆ : 1

ಮೀನ

ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು.

ಅದೃಷ್ಟ ಸಂಖ್ಯೆ : 3

ಶುಭಂಭವತು

Advertisement

#ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ

9972848937

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ