Connect with us

Featured

17-1-2021 ರ ಭಾನುವಾರದ ರಾಶಿಭವಿಷ್ಯ

ರೈಸಿಂಗ್ ಕನ್ನಡ:- ಮೇಷ
ಉದ್ಯೋಗ ಬದಲಿ ಮಾಡುವದು ಸದ್ಯ ಬೇಡ.ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವದು.
9

ವೃಷಭ
ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವದು. ಶ್ರಮಿಕವರ್ಗಕ್ಕೆ ಉನ್ನತಿ ಇರುವದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವದು.
5

ಮಿಥುನ
ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ.
8

ಕರ್ಕ
ಮಹಿಳೆಯರ ಇಷ್ಟಾರ್ಥ ಸಿದ್ಧಿಸುವದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ.ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು.ನ್ಯಾಯಾಲಯದಲ್ಲಿ ಜಯ ದೊರೆಯುವದು. ವಿದ್ಯೆಯಲ್ಲಿ ಸಾಧನೆ ಇರುವದು.
6

Advertisement

ಸಿಂಹ
ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧÀನಾರ್ಜನೆ ಯಾಗುವುದು ವಿದೇಶಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರ್ರಾಹ್ಮಣ,ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು
7

ಕನ್ಯಾ
ಎಲ್ಲವೂ ಇದ್ದಂತೆ ಇರಲಿ ಎಂಬ ಮನೋಭಾವನೆ ಇರುವದು. ಕೆಲಸದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ. ವಿದೇಶ ಪ್ರಯಾಣದ ಯೋಗವಿದೆ.ಉದ್ಯೋಗದಲ್ಲಿ ಪ್ರಗತಿ ಮುಂದುವರೆಯುವದು.
4

ತುಲಾ
ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ.
2

ವೃಶ್ಚಿಕ
ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವದು.
1

ಧನು
ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ.ದೂರಪ್ರಯಾಣ ಯೋಗವಿದೆ.
5

Advertisement

ಮಕರ
ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವದು.
3

ಕುಂಭ
ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ.
6

ಮೀನ
ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವದು.
9

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ