Connect with us

Featured

ಚೊಚ್ಚಲ ವಿಶ್ವಕಪ್‌ಗೆ 37 ವರ್ಷಗಳ ಸಂಭ್ರಮ..! – ಲಾರ್ಡ್ಸ್‌ ಅಂಗಳದಲ್ಲಿ ವಿಂಡೀಸ್ ವಿರುದ್ಧ ವಿಜಯ ಸಾಧಿಸಿದ್ದ ಕಪಿಲ್‌ ಡೆವಿಲ್ಸ್..!

ರೈಸಿಂಗ್ ಕನ್ನಡ :

ಸ್ಪೋರ್ಟ್ಸ್ ಡೆಸ್ಕ್ :

ಜೂನ್ 25, 1983. ವಿಶ್ವಕ್ರಿಕೆಟ್‌ನಲ್ಲಿ ಭಾರತ ವಿಜಯ ಪತಾಕೆ ಹಾರಿಸಿದ ದಿನವಿದು. ಅಂದ ಇಂಗ್ಲೆಂಡ್‌ಗೆ ಜಾಲಿ ಮಾಡೋಕೆ ಅಂತ ಹೋಗಿದ್ದ ತಂಡವದು. ಆದ್ರೆ, ಬಂದಿದ್ದು ಮಾತ್ರ ವಿಶ್ವವಿಜೇತರಾಗಿ. ಯೆಸ್, ಕಪಿಲ್‌ ದೇವೇ ನಾಯಕತ್ವದ ಭಾರತೀಯ ಕ್ರಿಕೆಟ್ ತಂಡ, ಜೂನ್ 25, 1983ರಲ್ಲಿ ಲಾರ್ಡ್ಸ್‌ ಅಂಗಳದಲ್ಲಿ ಕ್ರಿಕೆಟ್‌ ವಿಶ್ವಕಪ್‌ ಗೆದ್ದು ಬೀಗಿತ್ತು.

ಕೋಟ್ಯಾಂತರ ಭಾರತೀಯ ಕ್ರಿಕೆಟ್ ಅಭಿಮಾನಿಗಳು, ಈ ಸುವರ್ಣ ದಿನವನ್ನ ಇಂದಿಗೂ ಸ್ಮರಿಸಿಕೊಳ್ಳುತ್ತಾರೆ. ಯಾಕಂದ್ರೆ ಅಂದು, ಭಾರತೀಯ ಕ್ರಿಕೆಟ್‌ಗೆ ಹೊಸ ಭಾಷ್ಯ ಬರೆದ ದಿನ. ಕಪಿಲ್ ದೇವ್ ನಾಯಕತ್ವದ ಭಾರತ ತಂಡ, ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನದಲ್ಲಿ ಇತಿಹಾಸ ನಿರ್ಮಿಸಿದ ದಿನ. ಎರಡು ಬಾರಿ ವಿಶ್ವಚಾಂಪಿಯನ್ ವೆಸ್ಟ್​ ಇಂಡೀಸ್ ತಂಡವನ್ನ ಬಗ್ಗುಬಡಿದ ಕಪಿಲ್ ಡೆವಿಲ್ಸ್, ವಿಶ್ವದಾಖಲೆ ನಿರ್ಮಿಸಿತು. ಆ ಗೆಲುವಿಗೆ ಇಂದು ಬರೋಬ್ಬರಿ 37 ವರ್ಷಗಳ ಸಂಭ್ರಮ.

ಕೆರಿಬಿಯನ್ನರಿಗೆ ಕೇವಲ 184 ರನ್‌ಗಳ ಸುಲಭ ಮೊತ್ತದ ಗುರಿ ನೀಡಿದ್ದ ಭಾರತ ತಂಡ, ವಿಂಡೀಸ್ ಸ್ಟ್ರಾಂಗ್ ಬ್ಯಾಟಿಂಗ್ ಲೈನ್​ಅಪ್ ಅನ್ನ​​ ಧೂಳಿಪಟ ಮಾಡಿತು. ಮದಲ್ ಲಾಲ್, ಮೊಹೀಂದರ್ ಅಮರ್​ನಾಥ್ ಮತ್ತು ಸಂಧು, ಕೆರಿಬಿಯನ್ ಬ್ಯಾಟ್ಸ್​ಮನ್​​ಗಳನ್ನ ಪೆವಿಲಿಯನ್‌ಗಟ್ಟಿದ್ರು. ಕೊನೆಗೆ ಕಪಿಲ್ ಡೆವಿಲ್ಸ್​ ಬೌಲರ್​ಗಳ ಸ್ಪೆಲ್​ಗೆ ಬೆಚ್ಚಿಬಿದ್ದ ವಿಂಡೀಸ್, 140 ರನ್​ಗಳಿಗೆ ಆಲೌಟಾಯ್ತು. ಆ ಮೂಲಕ ಮೂರನೇ ಬಾರಿ ವಿಶ್ವಕಪ್ ಗೆಲುವಿನ ಕನಸು ಕಾಣುತ್ತಿದ್ದ ವೆಸ್ಟ್ ಇಂಡೀಸ್ ಆಸೆ, ನಿರಾಸೆಯಾಯಿತು. ಈ ಗೆಲುವಿನ ಬಳಿಕ, ಕ್ರಿಕೆಟ್ ಲೋಕದಲ್ಲಿ ಭಾರತದ ಹವಾ ಮತ್ತಷ್ಟು ಹೆಚ್ಚಾಯ್ತು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ