Connect with us

ಆರೋಗ್ಯ

20-09-2021 ರ ಸೋಮವಾರದ ರಾಶಿಭವಿಷ್ಯ : ಪಿತೃ ಪಕ್ಷ ಪ್ರಾರಂಭ

ಬಸವರಾಜ ಗುರೂಜಿ

ರೈಸಿಂಗ್ ಕನ್ನಡ :

ಮೇಷ

ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ.

5

Advertisement

ವೃಷಭ

ಪರಿವಾರದಲ್ಲಿ ಹೊಸಕಳೆ ಬರುವದು. ಕುಟುಂಬದಲ್ಲಿ ಸೌಖಯ ಇರುವದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು.

9

ಮಿಥುನ

ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವದು.

Advertisement

7

ಕರ್ಕ

ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು.

1

ಸಿಂಹ

Advertisement

ಕೆಲಸಗಳು ನಿಧಾನಗತಿಯಲ್ಲಿ ಸಾಗುವವು ಸೂಕ್ಷ್ಮತೆಯಿಂದ ವ್ಯವಹರಿಸಿರಿ. ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ಮನೋಚಿಂತಿತ ಕಾರ್ಯ ಕೈಗೂಡುವದು. ಹಳೆಯ ಸಾಲ ತೀರುವದು.

8

ಕನ್ಯಾ

ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ.ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು

3

Advertisement

ತುಲಾ

ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

6

ವೃಶ್ಚಿಕ

ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ.

Advertisement

8

ಧನು

ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವದು.

4

ಮಕರ

Advertisement

ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವದು.

9

ಕುಂಭ

ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು

2

Advertisement

ಮೀನ

ಮಿತ್ರರ

 ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವದು.ಕುಟುಂಬದ ಜವಾಬ್ದಾರಿ ಹೆಚ್ಚುವದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ.

1

ಶುಭಂಭವತು

Advertisement

#ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ, 9972848937

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ