Featured
2011ರ ವಿಶ್ವಕಪ್ನಲ್ಲಿ ಫಿಕ್ಸಿಂಗ್ ನಡೆದಿಲ್ಲ- ತನಿಖೆ ಕೈಬಿಟ್ಟ ಶ್ರೀಲಂಕಾ
![](https://risingkannada.com/wp-content/uploads/2020/07/world-cup-2.jpg)
ರೈಸಿಂಗ್ ಕನ್ನಡ : ನ್ಯೂಸ್ ಡೆಸ್ಕ್
2011ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಫಿಕ್ಸ್ ಆಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀಲಂಕಾ ಪೊಲೀಸರು ತನಿಖೆಯನ್ನ ಕೈ ಬಿಟ್ಟಿದ್ದಾರೆ.
ಕೆಲವು ದಿನಗಳ ಹಿಂದೆ ಲಂಕಾದ ಮಾಜಿ ಕ್ರೀಡಾ ಸಚಿವ ಮಹಿದಾನಂದ ಅಲತುಗಮೆಗೆ 2011ರ ವಿಶ್ವಕಪ್ ಫೈನಲ್ ಫಿಕ್ಸ್ ಆಗಿತ್ತು ಎಂದು ಹೇಳಿ ವಿಶ್ವ ಕ್ರಿಕೆಟ್ನಲ್ಲಿ ಸುಂಟರ ಗಾಳಿ ಎಬ್ಬಿಸಿದ್ದರು.ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡ ಲಂಕಾದ ಕ್ರೀಡಾ ಸಚಿವಾಲಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಿತ್ತು.
![](https://risingkannada.com/wp-content/uploads/2020/07/rising-kannada-add-24.png)
ತನಿಖಾ ತಂಡ ಓಪನರ್ ಉಪುಲ್ ತರಂಗಾ, ಲಂಕಾದ ಮಾಜಿ ಕ್ರೀಡಾ ಸಚಿವ ಮಹಿದಾನಂದ ಮತ್ತು ಮಾಜಿ ನಾಯಕ ಅರವಿಂದ ಡಿ’ಸಿಲ್ವಾ ಅವರನ್ನ ವಿಚಾರಣೆಗೆ ಒಳಪಡಿಸಿತ್ತು. ಅಂದಿನ ನಾಯಕ ಕುಮಾರ ಸಂಗಕ್ಕಾರ, ಮಹೇಲಾ ಜಯವರ್ಧನೆ ಅವರ ವಿಚಾರಣೆ ನಡೆಸಿದ ನಂತರ ಲಂಕಾ ಪೊಲೀಸರು ಪ್ರಕರಣದಲ್ಲಿ ಯಾವುದೇ ಸಾಕ್ಷಿಗಳಿಲ್ಲಾ ಎಂದು ಹೇಳಿ ತನಿಖೆಯನ್ನ ಕೈಬಿಟ್ಟಿರುವುದಾಗಿ ಹೇಳಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?