Connect with us

Featured

ತಾ.22-01-2021 ರ ಶುಕ್ರವಾರದ ರಾಶಿಭವಿಷ್ಯ

ರೈಸಿಂಗ್ ಕನ್ನಡ :-
ಮೇಷ

ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ.
1

ವೃಷಭ
ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ.
6

ಮಿಥುನ
ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವದು.
9

ಕರ್ಕ
ತಪ್ಪುಗಳನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ.
5

Advertisement

ಸಿಂಹ
ಅನಿಸಿಕೆಗಿಂತವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ.
4

ಕನ್ಯಾ
ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು.
2

ತುಲಾ
ಆರ್ಥಿಕ ಸ್ಥಿತಿ ಸುಧಾರಿಸುವದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.
7

ವೃಶ್ಚಿಕ
ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.
3

ಧನು
ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು
4

Advertisement

ಮಕರ
ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ.
7

ಕುಂಭ
ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವದು.
9

ಮೀನ
ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ.
8

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ