Connect with us

Featured

ತಾ.27-01-2021 ರ ಬುಧವಾರದ ರಾಶಿಭವಿಷ್ಯ

ರೈಸಿಂಗ್ ಕನ್ನಡ :-

ಮೇಷ
ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ.ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು.
6

ವೃಷಭ
ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ.
7

ಮಿಥುನ
ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವದು. ಆರ್ಥಿಕ ಸುಧಾರಣೆ ಕಂಡುಬರುವದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವದು.
4

Advertisement

ಕರ್ಕ
ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ.ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು
2

ಸಿಂಹ
ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು.ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವದು. ಆರೋಗ್ಯದ ಮೇಲೆ ನಿಗಾ ಇರಲಿ.
1

ಕನ್ಯಾ
ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ.
6

ತುಲಾ
ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ.
3

ವೃಶ್ಚಿಕ
ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ.
9

Advertisement

ಧನು
ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ.
5

ಮಕರ
ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವದು.
7

ಕುಂಭ
ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ.
2

ಮೀನ
ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು.
8

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ