Connect with us

Featured

29-07-2021ರ ಗುರುವಾರದ ರಾಶಿಭವಿಷ್ಯ

ಮೇಷ

ಪೂರ್ಣ ವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ.

ಅದೃಷ್ಟ ಸಂಖ್ಯೆ : 5

ವೃಷಭ

Advertisement

ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.

ಅದೃಷ್ಟ ಸಂಖ್ಯೆ : 9

ಮಿಥುನ

ವಾಸಸ್ಥಾನ, ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವುವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವುದು. ಹೊಸ ವ್ಯವಹಾರಗಳು ಬೇಡ.

ಅದೃಷ್ಟ ಸಂಖ್ಯೆ : 4

Advertisement

ಕರ್ಕ

ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು.

ಅದೃಷ್ಟ ಸಂಖ್ಯೆ : 3

ಸಿಂಹ

ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚುಬರಬಹುದು.

Advertisement

ಅದೃಷ್ಟ ಸಂಖ್ಯೆ : 7

ಕನ್ಯಾ

ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವುವು. ನೌಕರರ ತೊಂದರೆಗಳು ನಿವಾರಣೆಯಾಗುವುವು. ಔದ್ಯೋಗಿಕ ಪ್ರವಾಸಯೋಗವಿದೆ.

ಅದೃಷ್ಟ ಸಂಖ್ಯೆ : 1

ತುಲಾ

Advertisement

ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವುವು

ಅದೃಷ್ಟ ಸಂಖ್ಯೆ : 2

ವೃಶ್ಚಿಕ

ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ.

ಅದೃಷ್ಟ ಸಂಖ್ಯೆ : 4

Advertisement

ಧನು

ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವುದು.

ಅದೃಷ್ಟ ಸಂಖ್ಯೆ : 5

ಮಕರ

ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವುವು. ನೌಕರರ ತೊಂದರೆಗಳು ನಿವಾರಣೆಯಾಗುವುವು. ಔದ್ಯೋಗಿಕ ಪ್ರವಾಸಯೋಗವಿದೆ.

Advertisement

ಅದೃಷ್ಟ ಸಂಖ್ಯೆ : 4

ಕುಂಭ

ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ.

ಅದೃಷ್ಟ ಸಂಖ್ಯೆ : 1

ಮೀನ

Advertisement

ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವುವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ, ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು.ಸಭಾಸಮಾಜ ಕೀರ್ತಿ ಲಭಿಸುವುದು.

ಅದೃಷ್ಟ ಸಂಖ್ಯೆ : 3

ಶುಭಂಭವತು

#ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ,

9972848937

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ