Featured
ಮುಂಗಾರು ಅಧಿವೇಶನ: ಮೊದಲ ದಿನವೇ 30 ಸಂಸದರಿಗೆ ಕೊರೊನಾ ಸೋಂಕು

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಆರಂಭವಾದ ಮುಂಗಾರು ಅಧಿವೇಶನದ ಮೊದಲ ದಿನವೇ 30 ಸಂಸದರಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ.
ಕೊರೊನಾ ಪಾಸಿಟಿವ್ ಬಂದಿರುವ 17 ಸೋಂಕಿತ ಸಂಸದರ ಪೈಕಿ 12 ಸಂಸದರು ಬಿಜೆಪಿಯವರಾಗಿದ್ದಾರೆ. ಇನ್ನುಳಿದಂತೆ ಆರ್.ಎಲ್ಪಿ, ಶಿವಸೇನೆ, ಇಬ್ಬರು ವೈಎಸ್ಆರ್ ಕಾಂಗ್ರೆಸ್, ಡಿಎಂಕೆ ಪಕ್ಷದವರಿಗೆ ಸೋಂಕಿತರಾಗಿದ್ದಾರೆ.
ಕೊರೊನಾ ಭೀತಿ ಹಿನ್ನಲೆಯಲ್ಲಿ ಕಲಾಪವನ್ನ ಕೇಂದ್ರ ಸರ್ಕಾರ ಸಡಿಲಗೊಳಿಸಿದೆ. ಲೋಕಸಭೆ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆ ಮತ್ತು ರಾಜ್ಯಸಭೆ ಕಲಾಪ ಮಧ್ಯಾಹ್ನ 3 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ನಡೆಯಲಿದೆ.
ಲೋಕಸಭಾ ಸದಸ್ಯರಾದ ಅನಂತ್ ಕುಮಾರ್ ಹೆಗಡೆ, ಮೀನಾಕ್ಷಿ ಲೇಕಿ,ಮೀನಾಕ್ಷಿ ಲೇಖಿ, ಪರ್ವೇಶ್ ಸಾಹೀಬ್ ಸಿಂಗ್ ಸೇರಿದಂತೆ ಒಟ್ಟು 30 ಮಂದಿಗೆ ಸೋಂಕು ಪತ್ತೆಯಾಗಿದೆ
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?