Connect with us

Featured

ಇಂಡಿಪೆಂಡೆನ್ಸ್ ಡೇ ಹಾಳು ಮಾಡಲು ಭಯೋತ್ಪಾದಕರ ಪ್ಲಾನ್- ಪಿಒಕೆ ಬಳಿ ಇದೆ ಟೆರರಿಸ್ಟ್ ಲಾಂಚ್ ಪ್ಯಾಡ್- ಭದ್ರತಾ ಪಡೆಗಳಿಗೆ ಗುಪ್ತಚರ ಇಲಾಖೆ ಇನ್​ಫಾರ್ಮೆಷನ್​..!

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

ಭಾರತದೊಳಗೆ ಪಾಪಿ ಪಾಕಿಸ್ತಾನ ಭಯೋತ್ಪಾದಕರನ್ನು ಕಳುಹಿಸಲು ಪ್ಲಾನ್​ಗಳನ್ನು ಮಾಡಿಕೊಂಡಿದೆ. ಪಾಕ್​​ ಅಕ್ರಮಿತ ಕಾಶ್ಮೀರ (ಪಿಓಕೆ) ಉದ್ದಕ್ಕೂ ಭಯೋತ್ಪಾದಕ ಸಂಘಟನೆಗಳನ್ನು ಚುರುಕುಗೊಳಿಸಿದ್ದು, ಹೇಗಾದರೂ ಮಾಡಿ ಭಾರತದ ಗಡಿ ನುಸುಳುವಂತೆ ಮಾಡಲು ಪ್ಲಾನ್​ ಮಾಡುತ್ತಿದೆ. ಇದರ ಪರಿಣಾಮವಾಗಿ ಪಿಒಕೆ ಉದ್ದಕ್ಕೂ ಸುಮಾರು 27 ಲಾಂಚ್​ ಪ್ಯಾಡ್​ಗಳನ್ನು ಸಕ್ರೀಯಗೊಳಿಸಿದೆ. ಅಷ್ಟೇ ಅಲ್ಲ 320 ಭಯೋತ್ಪಾದಕರನ್ನು ಭಾರತದ ಗಡಿ ಒಳಗೆ ಯಾವ ಕ್ಷಣದಲ್ಲಾದ್ರೂ ನುಸುಳಬಹುದು ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ.  ರಾ ಏಜೆಂಟ್​ಗಳ ಪ್ರಕಾರ ಸ್ವಾತಂತ್ರ್ಯ ದಿನಾಚರಣೆಯ ಮುನ್ನ ಅತೀ ಹೆಚ್ಚು ಒಳನುಸುಳುವಿಕೆ ಆಗಬಹುದು ಎಂದು ಎಚ್ಚರಿಸಿದೆ.

Advertisement

Puranik Full

ಬಾರ್ಡರ್​ ಸೆಕ್ಯೂರಿಟಿ ಫೋರ್ಸ್​ ಹಾಗೂ ವಾಯು ಸೇನೆಗಳು ಗಡಿಯ ಉದ್ದಕ್ಕೂ ಹದ್ದಿನ ಕಣ್ಣಿಟ್ಟಿವೆ.  ದಕ್ಷಿಣ ಕಾಶ್ಮೀರದಲ್ಲಿ ದೊಡ್ಡ ಮಟ್ಟದ ಅಟ್ಯಾಕ್​ ಮಾಡಲು ಭಯೋತ್ಪಾದಕ ಸಂಘಟನೆಗಳು ಯೋಜನೆ ರೂಪಿಸಿಕೊಂಡಿವೆ ಎಂದು ಗುಪ್ತಚರ ಇಲಾಖೆ ಹೇಳಿದೆ. ಭಯೋತ್ಪಾದಕರಿಗೆ ಪಾಕಿಸ್ತಾನದ ಜೊತೆಗೆ ಚೀನಾವೂ ಕುಮ್ಮಕ್ಕು ನೀಡುತ್ತಿದೆ. ಇತ್ತೀಚೆಗೆ ಎನ್​ಕೌಂಟರ್​ನಲ್ಲಿ ಹತರಾದ ಭಯೋತ್ಪಾದಕರ ಕೈಯಲ್ಲಿ ಚೀನಾ ಸೀಲ್​​ ಇದ್ದ ಗ್ರೆನೆಡ್​ ಮತ್ತು ಶಸ್ತ್ರಾಸ್ತ್ರಗಳು ಸಿಕ್ಕಿದ್ದವು. ಇದನ್ನು ಆಧಾರವಾಗಿಟ್ಟುಕೊಂಡು ಪಾಕ್​ ಮತ್ತು ಚೀನಾ ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಭಾರತ ಆರೋಪ ಮಾಡುತ್ತಿದೆ.  

Advertisement

ಈ ನಡುವೆ ಭಾರತದ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಿರುವ ಪ್ರಕರಣಗಳ ಸಂಖ್ಯೆಯೂ ಈ ವರ್ಷ ತೀವ್ರ ಕಡಿಮೆಯಾಗಿದೆ. ಭಾರತೀಯ ಸೇನೆ ಪಾಕ್​ ಮತ್ತು ಚೀನಾ ಗಡಿಯಲ್ಲಿ ಗಸ್ತು ತಿರುಗುತ್ತಿರುವುದು ಇದಕ್ಕೆ ಕಾರಣ ಎನ್ನಲಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ