Connect with us

Featured

ಹಾಸನದಲ್ಲಿ ಕೊರೊನಾ ಸ್ಪೋಟ- ಸೋಮವಾರ ಒಂದೇ ದಿನ 49 ಪಾಸಿಟಿವ್ ಕೇಸ್ ಪತ್ತೆ..!

ರೈಸಿಂಗ್​ ಕನ್ನಡ:

ಹಾಸನ:

Advertisement

ಕೊರೊನಾ ಮಹಾಮಾರಿ ಪ್ರತೀ ಮನೆ ಮನೆಯ ಬಾಗಿಲಿಗೆ ಬಂದು ನಿಂತಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಪಾಸಿಟಿವ್​ ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ರಣ ಕೇಕೆ ಹಾಕುತ್ತಿರುವಾಗಲೇ ಜಿಲ್ಲಾ ವ್ಯಾಪ್ತಿಗಳಲ್ಲೂ ಕೊರೊನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ಹೆಚ್ಚುತ್ತಿದೆ.  ಸೋಮವಾರ ಹಾಸನ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ಸೋಮವಾರ ಮಧ್ಯಾಹ್ನದ ವರದಿಯಂತೆ ಹಾಸನದಲ್ಲಿ 49 ಪಾಸಿಟಿವ್​ ಕೇಸ್​ಗಳು ಪತ್ತೆಯಾಗಿದೆ.  ಕೊರೋನ ವಾರಿಯರ್ಸ್, ವೈದ್ಯಕೀಯ ಸಿಬ್ಬಂದಿ, ಪೆರೋಲ್ ಮೇಲೆ ಹೊರಗೆ ಬಂದು ಮತ್ತೆ ಜೈಲು ಸೇರಿದ ವ್ಯಕ್ತಿ ಸೇರಿ 49 ಜನರಿಗೆ ಕೊರೋನ ಪಾಸಿಟಿವ್ ಬಂದಿತ್ತು ಆತಂಕಕ್ಕೆ ಕಾರಣವಾಗಿದೆ.  ಬೇಲೂರು ತಾಲ್ಲೂಕಿನಲ್ಲಿ 2, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ 6, ಹಾಸನ ತಾಲ್ಲೂಕಿನಲ್ಲಿ 36, ಹೊಳೆನರಸೀಪುರ ತಾಲ್ಲೂಕಿನಲ್ಲಿ 1, ಸಕಲೇಶಪುರ ತಾಲ್ಲೂಕಿನಲ್ಲಿ 4 ಜನರಿಗೆ ಸೇರಿ ಒಟ್ಟು 49 ಜನರಿಗೆ ಕೊರೋನ ಪಾಸಿಟಿವ್ ವರದಿ ಬಂದಿದೆ.

Advertisement

ಹಾಸನದಲ್ಲಿ ಇದುವರೆಗೂ 541 ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಈ ಪೈಕಿ  255 ಜನ ಗುಣಮುಖರಾಗಿದ್ದಾರೆ. 278 ಆಕ್ಟೀವ್ ಕೇಸ್ ಇದೆ. 8  ಡೆತ್ ಆಗಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ