ರಾಜ್ಯ
ಅಗ್ನಿಗೆ 5 ಬಣವಿಗಳು ಆಹುತಿ, ರೈತರಿಗೆ ಪರಿಹಾರ ನೀಡುವುದೇ ಸರಕಾರ

ಕೊಪ್ಪಳ : ಮೇವಿನ ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮವಾಗಿ ಐದು ಬಣವೆಗಳು ಬೆಂಕಿಗಾಹುತಿಯಾದ ಘಟನೆ ಕೊಪ್ಪಳ ಜಿಲ್ಲೆಯ ಇಂದರಗಿಯಲ್ಲಿ ಜರುಗಿದೆ. ಆರಂಭದಲ್ಲಿ ಒಂದು ಬಣವಿಗೆ ಆಕಸ್ಮಿಕ ಬೆಂಕಿ ತಗುಲಿತ್ತು. ನಂತರ ಇದು ಸುತ್ತಲಿನ ಹಲವು ಬಣವಿಗಳಿಗೆ ವ್ಯಾಪಿಸಿದೆ. ಇದರಿಂದಾಗಿ, ಐದು ಬಣವಿಗಳಿಗೂ ತಗುಲಿದ ಬೆಂಕಿ ಹೊತ್ತಿಕೊಂಡು ಅಗ್ನಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದರು.

ಅಗ್ನಿಶಾಮಕ ದಳದ ಸಿಬ್ಬಂದಿ ಈ ಕಾರ್ಯದಿಂದ ಸಾಕಷ್ಟು ಹಾನಿ ತಪ್ಪಿದೆ. ಆದರೆ. ಈಗಾಗಲೇ 5 ಬಣವಿಗಳಿಗೆ ಬೆಂಕಿ ಆಹುತಿಯಾಗಿರುವುದರಿಂದಾಗಿ ರೈತರು ಸಂಕಷ್ಟು ಸಿಲುಕಿದ್ದಾರೆ. ಸರಕಾರ ರೈತರಿಗೆ ಪರಿಹಾರದ ವ್ಯವಸ್ಥೆ ಮಾಡಿಕೊಡಬೇಕೆಂದು ರೈತರು ವಿನಂತಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?