Featured
ಅನ್ನಭಾಗ್ಯ ಅಕ್ಕಿಗೆ ಕನ್ನ : ಅಧಿಕಾರಿಗಳಿಂದ ದಾಳಿ 5000KG ಅಕ್ಕಿ ಜಪ್ತಿ
ರೈಸಿಂಗ್ ಕನ್ನಡ:
ನಾಗರಾಜ್ .Y. ಕೊಪ್ಪಳ
ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಈ ದಾಳಿ ನಡೆದಿದ್ದು, 25 ಕೆ.ಜಿ ತೂಕದ ಸುಮಾರು 200 ಕ್ಕೂ ಹೆಚ್ಚು ಅಕ್ಕಿ ಪಾಕೇಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಗಂಗಾವತಿ ನಗರದ ಕಿಲ್ಲಾ ಏರಿಯಾದಲ್ಲಿ ಇರೋ ರಾಜಾಸಾಬ ಎನ್ನುವವರ ಮನೆಯಲ್ಲಿ ಅಕ್ರಮವಾಗಿ ಅಕ್ಕಿಯನ್ನು ಸಂಗ್ರಹಿಸಿಡಲಾಗಿತ್ತು. ಬಡವರಿಗೆ ಉಚಿತವಾಗಿ ವಿತರಿಸಲು ಇರುವ ಪಡಿತರ ದಾಸ್ತಾನನ್ನು ಖಚಿತ ಮಾಹಿತಿ ಮೇರೆಗೆ ಕೊಪ್ಪಳ ಎ.ಸಿ. ನಾರಾಯಣ ರೆಡ್ಡಿ ಕನಕರೆಡ್ಡಿಯವರು ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತಂತೆ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?