Featured
ರಾಜ್ಯದಲ್ಲಿ 50 ಸಾವಿರ ದಾಟಿದ ಪಾಸಿಟಿವ್ ಪ್ರಕರಣ – ಗುರುವಾರ ಒಂದೇ ದಿನ ಬಂತು 4 ಸಾವಿರಕ್ಕೂ ಅಧಿಕ ಪಾಸಿಟಿವ್..

ರೈಸಿಂಗ್ ಕನ್ನಡ :
ಬೆಂಗಳೂರು :
ರಾಜ್ಯದಲ್ಲಿ ಗುರುವಾರ ಕೊರೊನಾ ಮಹಾಸ್ಫೋಟವಾಗಿದೆ. ಒಂದೇ ದಿನದ ರಾಜ್ಯದಲ್ಲಿ 4,169 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆಘಾತಕಾರಿ ಸಂಗತಿ ಅಂದ್ರೆ, ರಾಜಧಾನಿ ಬೆಂಗಳೂರಿನಲ್ಲಿ ದಾಖಲೆಯ 2344 ಕೊರೊನಾ ಪಾಸಿಟಿವ್ ಕೇಸ್ ಬಂದಿದೆ.
ಕರಾವಳಿ ನಗರಿ ಮಂಗಳೂರು ಜಿಲ್ಲೆಯಲ್ಲಿ 238 ಪ್ರಕರಣ ದಾಖಲಾಗಿದ್ದರೇ, ಧಾರವಾ, ವಿಜಯಪುರ, ಮೈಸೂರು, ಕಲಬುರಗಿ, ರಾಯಚೂರಿನಲ್ಲಿ ನೂರಕ್ಕೂ ಅಧಿಕ ಪಾಸಿಟಿವ್ ಕೇಸ್‌ಗಳು ಬಂದಿವೆ.

ಆಸ್ಪತ್ರೆಯಿಂದ ಗುರುವಾರ 1,263 ಜನ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ ಇಂದಿನ ಪಾಸಿಟಿವ್ ಪ್ರಕರಣಗಳಿಂದಾಗಿ ರಾಜ್ಯದಲ್ಲಿ ಇಲ್ಲೀವರೆಗೂ ಒಟ್ಟಾರಿಗೆಯಾಗಿ ಪಾಸಿಟಿವ್ ಸಂಖ್ಯೆ 50 ಸಾವಿರದ ಗಡಿ ದಾಟಿದೆ. 51422 ಪಾಸಿಟಿವ್ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?