Connect with us

Featured

78 ನೇ ವಸಂತಕ್ಕೆ ಕಾಲಿಟ್ಟ ಸಿಎಂ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು :- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ 78 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ನಗರದಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ನಗರದ ಅರಮನೆ ಮೈದಾನದ ವೈಟ್ ಪೆಟಲ್ಸ್ ನಲ್ಲಿ ಸಂಜೆ 5 ಗಂಟೆಗೆ ಈ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು , ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಉದ್ಘಾಟನೆ ಮಾಡಿ ನೆರೆವೆರಿಸಲಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶ್ರಮಜೀವಿ . ರಾಜ್ಯದ ಅಭಿರುದ್ದಿಗೆ ಅದರಲ್ಲಿಯೂ ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿರುದ್ದಿಗಾಗಿ ದುಡಿಯುತ್ತಿದ್ದಾರೆ . ಅವರಿಗೆ ದೇವರು ಇನ್ನಷ್ಟು ಆರೋಗ್ಯ ಹಾಗೂ ಆಯಸ್ಸು ಕೊಟ್ಟು ಸಂತೋಷ ಪಡಿಸಲಿ ಎಂದು ಪಿ.ಎಂ.ನರೇಂದ್ರ ಮೋದಿ ಶುಭಕೊರಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಅವರ ಮನವಿ :-

Advertisement

ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಯಾರು ಕೂಡ ಹಾರ ತರುವುದು ಬೇಡ ಎಂದು ಹೇಳಿದ್ದಾರೆ.

ನಿಮ್ಮ ಎಲ್ಲರ ಹಾರೈಕೆ , ಹರಕೆ , ಆಶೀರ್ವಾದಗಳಿಂದಲೇ ನಿಮ್ಮೆಲ್ಲರ ಸೇವೆ ಮಾಡುವ ಸ್ಥಾನದ ಸೌಭಾಗ್ಯವನ್ನು ನಾನು ಪಡೆದುಕೊಂಡಿದ್ದೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಹುಟ್ಟುಹಬ್ಬದ ಸಂದರ್ಭದಲ್ಲಿ ಯಾರು ಕೂಡ ಫಲಪುಷ್ಪ , ಪೇಟ , ಶಾಲು , ಹಾರ , ಸಿಹಿ ತಿಂಡಿ , ಹಾಗೂ ನೆನಪಿನ ಕಾಣಿಕೆಯನ್ನು ತರಬಾರದು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ ಬಿ.ಎಸ್. ಯಡಿಯೂರಪ್ಪ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ