Connect with us

Featured

ಭಾರತೀಯ ಐಟಿ ಉದ್ಯೋಗಿಗಳಿಗೆ ಶಾಕ್ : ಎಚ್1ಬಿ ವೀಸಾ ವಿರುದ್ಧದ ಕಾರ್ಯದೇಶಕ್ಕೆ ಟ್ರಂಪ್ ಸಹಿ

ರೈಸಿಂಗ್ ಕನ್ನಡ :

ನ್ಯೂಸ್​ ಡೆಸ್ಕ್​:

Puranik Aston

ಭಾರತದ ಐಟಿ ಉದ್ಯೋಗಿಗಳಿಗೆ ಅಮೆರಿಕ ಅಧ್ಯಕ್ಷ ಡೋನಾಲ್ಡ್​ ಟ್ರಂಪ್​ ಶಾಕ್​ ಕೊಟ್ಟಿದ್ದಾರೆ. ವಿದೇಶಿಯರು ಅಮೆರಿಕದಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸುವ ಎಚ್​1-ಬಿ ವೀಸಾ ವಿರುದ್ದದ ಕಾರ್ಯದೇಶಕ್ಕೆ ಅಮೆರಿಕ ಅಧ್ಯಕ್ಷ ಡೋನಾಲ್ಡ್​ ಟ್ರಂಪ್ ಸಹಿ ಹಾಕಿದ್ದಾರೆ.

Advertisement

ಕಿಲ್ಲರ್​ ಕೊರೊನಾದಿಂದಾಗಿ ಅಮೆರಿಕಾದಲ್ಲಿ ಸಾಕಷ್ಟು ಮಂದಿ ಉದ್ಯೋಗಗಳನ್ನ ಕಳೆದುಕೊಂಡಿದ್ದರು.ಇಲ್ಲಿನ ಟಿವಿಎ ನಂಥ ಪ್ರತಿಷ್ಠಿತ ಕಂಪೆನಿಗಳು ಹೊರ ಗುತ್ತಿಗೆ ನೀಡಲು ಮುಂದಾಗಿದ್ದವು. ಎಚ್​1ಬಿ ವೀಸಾ ವಿತರಣೆಯನ್ನ ವರ್ಷಂತ್ಯದವರೆಗೆ ರದ್ದುಗೊಳಿಸಬೇಕೆಂಬುದು ಅಮೆರಿಕಾ ಸರ್ಕಾರ ಆದೇಶ ಹೊರಡಿಸಿತ್ತು. ಒಂದು ತಿಂಗಳು ಕಳೆದ ಬೆನ್ನಲ್ಲೆ ಟ್ರಂಪ್ ಈ ಕ್ರಮ ಕೈಗೊಂಡಿದ್ದಾರೆ.

ಮುಂದಿನ ನವೆಂಬರ್​ನಲ್ಲಿ ಅಮೆರಿಕದಲ್ಲಿ ಅಧ್ಯಕ್ಷಿಯ ಚುನಾವಣೆ ನಡೆಯಲಿದೆ. ಮತ್ತೊಮ್ಮೆ ಆಧ್ಯಕ್ಷನಾಗಲು ಮುಂದಾಗಿರುವ ಟ್ರಂಪ್ ವಿದೇಶಿಗರಿಂದ ಇಲ್ಲಿನ ಸ್ಥಳೀಯ ಉದ್ಯೋಗಿಗಳಿಗೆ ಆಗುತ್ತಿರುವ ತೊಂದರೆಗಳನ್ನ ತಪ್ಪಿಸುವುದಕ್ಕಾಗಿ ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಉದ್ಯೋಗದಲ್ಲಿ ಅಮೆರಿಕನ್ನರಿಗೆ ಮೊದಲು ಅವಕಾಶ ಸಿಗಬೇಕು. ಕಷ್ಟಪಟ್ಟು ಕೆಲಸ ಮಾಡುವ ಇಲ್ಲಿನ ಜನರಿಗೆ ಮೋಸ ಆಗಬಾರದು. ಈ ಕಾರಣಕ್ಕಾಗಿ ಎಚ್​1 -ಬಿ ವೀಸಾ ವಿರುದ್ಧದ ಕಾರ್ಯದೇಶಕ್ಕೆ ಸಹಿ ಮಾಡುತ್ತಿದ್ದೇನೆ ಎಂದಿದ್ದಾರೆ.

Puranik Full

ಈ ಹೊಸ ವೀಸಾ ನಿಯಮಾವಳಿಗಳು ಬಿಗಿಯಾಗಲಿದ್ದು, ಇನ್ನು ಮುಂದೆ ಅಮೆರಿಕದವರ ಕೆಲಸವನ್ನ ವಿದೇಶಿಯರು ಕಿತ್ತುಕೊಳ್ಳಲು ಸಾಧ್ಯವಿಲ್ಲ.ವಿಶೇಷ ಪರಿಣಿತಿ ಹೊಂದಿರುವ ವಿದೇಶ ಉದ್ಯೋಗಿಗಳಿಗೆ ಮಾತ್ರ ಇನ್ನು ಮುಂದೆ ಅವಕಾಶ ಎಮದು ಗುಡುಗಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ