ರೈಸಿಂಗ್ ಕನ್ನಡ :
ಬಾಗಲಕೋಟೆ:
ಮಾಜಿ ಸಿಎಂ ಸಿದ್ದರಾಮಯ್ಯ ಕೊರೊನಾ ಸೋಂಕಿಗೆ ಗುರಿಯಾಗಿರುವ ಹಿನ್ನಲೆಯಲ್ಲಿ ಬಾಗಲಕೋಟೆಯಲ್ಲಿ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬೇಗ ಗುಣಮುಖಲಾಗಲೆಂದು ಪ್ರಾರ್ಥಿಸಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಮಂಗಳವಾರ ರಾತ್ರಿ ಕೊರೊನಾ ಸೋಂಕು ದೃಢವಾಯಿತು. ಜ್ವರದಿಂದ ಬಳಲುತ್ತಿದ್ದ ಸಿದ್ದರಾಮಯ್ಯ ವೈದ್ಯರ ಸಲಹೆಯಂತೆ ತಕ್ಷಣವೇ ಆಸ್ಪತ್ರಗೆ ದಾಖಲಾದರು.
ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಸಿದ್ದರಾಮಯ್ಯ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬಾಗಲಕೋಟೆ ನಗರದ ಶಿವಾಲಯದಲ್ಲಿ ಶಿವಲಿಂಗಕ್ಕೆ ವಿಶೇಷ ಪೂಜೆ ಅಭಿಷೇಕ ಮಾಡಿಸಿದ್ದಾರೆ.ಕೋವಿಡ್ ನಿಂದ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?