Featured
ದೇಶದಲ್ಲಿ 19 ಲಕ್ಷ ದಾಟಿದ ಕೊರೊನಾ ಕೇಸ್: 857 ಮಂದಿ ಸಾವು

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಕೊರೊನಾ ಸೋಂಕಿತರ ಸಂಖ್ಯೆ 19 ಲಕ್ಷಕ್ಕೆ ಏರಿದೆ.
ಕೇಂದ್ರ ಅರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 52,509 ಪ್ರಕರಣ ದಾಖಲಾಗಿದೆ. ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 19,08,254ಕ್ಕೆ ಏರಿದೆ.
ದೇಶದಲ್ಲಿ 5,86,244 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 857 ಮಂದಿ ಪ್ರಾಣಕಳೆದುಕೊಂಡಿದ್ದಾರೆ. ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 39,795ಕ್ಕೆ ಎರಿದೆ.
12,82,215 ಹೆಮ್ಮಾರಿಯಿಂದ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ಶೇ.2.10ರಷ್ಟು ಸಾವಿನ ಪ್ರಮಾಣ ಇಳಿಕೆಯಾಗಿದೆ. ಕೋವಿಡ್ಗೆ ಶೇ.68 ರಷ್ಟು ಪುರುಷರು ಬಲಿಯಾದ್ರೆ. ಶೇ.32ರಷ್ಟು ಮಹಿಳೆಯರು ಬಲಿಯಾಗಿದ್ದಾರೆ.
ಶೇ.45 ರಿಂದ 60 ವರ್ಷದ ವಯಸ್ಸಿನವರು ಶೇ.37ರಷ್ಟು ಮಂದಿ ಸಾವನಪ್ಪಿದ್ದಾರೆ. 67.19 ಶೇ.ಸೋಂಕಿತರು ಗುಣವಾಗಿದ್ದಾರೆ.ಮಹಾರಾಷ್ಟದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು ಮಂಗಳವಾರ 7,760 ಹೊಸ ಕೇಸ್ ಪತ್ತೆಯಾಗಿದೆ. ಸೋಂಕಿತರ ಸಂಖ್ಯೆ 4,57,956ಕ್ಕೆ ಏರಿದೆ.300 ಮಂದಿ ಸಾವನಪ್ಪಿದ್ದಾರೆ. ಸಾವಿನ ಸಂಖ್ಯೆ 16,142 ಏರಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?