Featured
ಕೊರೊನಾ ಮಧ್ಯೆ ಪ್ರವಾಹ ಭೀತಿ- ಕರ್ನಾಟಕದಲ್ಲಿ ಮತ್ತೆ ಮಳೆ ಜೋರು..!

ರೈಸಿಂಗ್ ಕನ್ನಡ:
ಕೊರೊನಾ ಭೀತಿ ನಡುವೆ ಉತ್ತರ ಕರ್ನಾಟಕದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಕಳೆದ ಬಾರಿಯ ಪ್ರವಾಹದಲ್ಲಿ ಬದುಕು ಕಳೆದುಕೊಂಡ ನೆನಪು ಮಾಸುವ ಮೊದಲೇ ಈ ಬಾರಿಯೂ ಭೀತಿ ಎದುರಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿ ಉಕ್ಕಿ ಹರಿಯುತ್ತಿದೆ. ನದಿಯ ನೀರು ಹೊಲ ಗದ್ದೆಗಳಿಗೆ ನುಗ್ಗಿದ ಪರಿಣಾಮ ರೈತರ ಬೆಳೆಗಳು ಹಾಳಾಗುವ ಸ್ಥಿತಿಗೆ ಬಂದಿದೆ. ಅಷ್ಟೇ ಅಲ್ಲ ಗ್ರಾಮದಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಇನ್ನೊಂದೆಡೆ ಮಹಾರಾಷ್ಟ್ರ ಭಾಗದಲ್ಲಿ ಮಳೆ ಜೋರಾಗಿದೆ. ಹೀಗಾಗಿ ಕೃಷ್ಣಾ ಸೇರಿದಂತೆ ಅನೇಕ ನದಿ ಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ. ಕಳೆದ ವರ್ಷ ಕೃಷ್ಣಾ ನದಿ ಪ್ರವಾಹದಿಂದ ಆದ ಅವಾಂತರದ ನೆನಪು ಇನ್ನೂ ಮಾಸುವ ಮೊದಲೇ ಮತ್ತೊಂದು ಪ್ರವಾಹದ ಭೀತಿ ಎದುರಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?