Connect with us

Featured

ಕೊಡಗಿನಲ್ಲಿ ಭಾರೀ ಮಳೆ – ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ..!

ರೈಸಿಂಗ್ ಕನ್ನಡ :

ಮಡಿಕೇರಿ :

Puradamma
Puradamma

ಕೊಡಗಿನಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ವರುಣನ ರುದ್ರನರ್ತನ ಜೋರಾಗಿದ್ದು, ಜಿಲ್ಲೆಯ ವಿವಿಧೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹಲವೆಡೆಗಳಲ್ಲಿ ನೀರು ನಿಂತು ಜನ, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ತುಂಬಿ ಹರಿಯುತ್ತಿದೆ. ಕಾವೇರಿ ನದಿ ಕೂಡಿಗೆ ಬಳಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿ ಪಾತ್ರದ ಜನರನ್ನ ಬೋಟ್‌ಗಳ ಮೂಲಕ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ಇನ್ನೊಂದೆಡೆ ಹಾಸನ ಜಿಲ್ಲೆಯ ಹೇಮಾವತಿ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಎಂದು ಕೇಂದ್ರ ಜಲ ಆಯೋಗ ಎಚ್ಚರಿಕೆ ನೀಡಿದೆ. ಕೊಡಗು ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿದ ಅಪಾಯದ ಮುನ್ಸೂಚನೆಯು ದೊರೆತಿದ್ದು, ಹಾನಿ ಉಂಟಾಗುವ ಮುನ್ನವೇ ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಬೆಳಗಾವಿ, ಬೀದರ್, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮತ್ತೊಂದೆಡೆ, ಇದೇ ತಿಂಗಳ ೧೦ ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿರೋದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ