Connect with us

Featured

ಸುಗಂಧಿ ಬೇರಿನಲ್ಲಿದೆ ಸಾವಿರ ಔಷಧೀಯ ಗುಣ- ದೇಹಕ್ಕೆ ರುಚಿ, ಸುವಾಸನೆಯ ಜೊತೆ ಆಯುರ್ವೇದ ಲಾಭ..!

ಮನುಷ್ಯನಿಗೆ ಆರೋಗ್ಯವೇ ಭಾಗ್ಯ ಅನ್ನುವ ಹಿರಿಯರ ಮಾತು ಕೊರೊನಾ ಬರುವ ಮುಂಚೆ ಮರೆತು ಹೋಗಿತ್ತು. ಆದ್ರೆ ಕೊರೊನಾ ಈಗ ಜೀವನವನ್ನು ಬದಲಿಸಿದೆ. ಯಾವುದು ಬೇಕಾಗಿಲ್ಲ ಅಂತ ಬದಿಗಿಟ್ಟಿದ್ದೆವೋ ಅದು ಈಗ ಬೇಕಾಗಿದೆ. ಆಯುರ್ವೇದ ಚಿಕಿತ್ಸೆಯೇ ಉತ್ತಮ ಅನ್ನುವ ನಿರ್ಧಾರಕ್ಕೆ ಬರುವಂತಾಗಿದೆ. ದೇಹದಲ್ಲಿ ರೋಗನಿರೋಧಕ ಶಕ್ತಿ ಅವಶ್ಯಕ ಅನ್ನುವುದು ಈಗ ಖಚಿತವಾಗಿದೆ. ಅದಕ್ಕಾಗಿ ಮನೆ ಮದ್ದು ಅತ್ಯುತ್ತಮ ಅನ್ನುವುದು ಸಾಭೀತಾಗಿದೆ. ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರ ಮತ್ತು ಅನುವಂಶೀಯ ವೈದ್ಯರ ಪರಿಷತ್​ ದಿನಕ್ಕೊಂದು ಮನೆ ಮದ್ದು ಹೇಳಿಕೊಡುತ್ತಿದೆ. ಇವತ್ತು ಸುಗಂಧಿ ಬಳ್ಳಿ ಆರೋಗ್ಯಕ್ಕೆ ಹೇಗೆ ಸಹಾಯಕ ಅನ್ನುವುದನ್ನು ತಿಳಿಸಿದೆ.

Puranik Full

ಸುಗಂಧಿ ಬಳ್ಳಿ ಇದನ್ನು ಕನ್ನಡದಲ್ಲಿ ಹಾಲು ಬ ಳ್ಳಿ ಅಂತಲೂ, ಸಂಸ್ಕೃತದಲ್ಲಿ ಸಾರಿವಾ ಅಂತಲೂ ಕರೆಯುತ್ತಾರೆ. ಇದನ್ನು ಬೇರು ಸಮೇತ ಕಿತ್ತು, ಎಲೆಗಳನ್ನು ತೊಳೆದು, ಜಜ್ಜಿ ಕಷಾಯ ಮಾಡಿಕೊಂಡು ಕುಡಿಯಬೇಕು. ಸುಗಂಧಿ ಬಳ್ಳಿಯ ಬೇರಿನ ಕಷಾಯ ಜ್ವರ, ತಲೆನೋವು, ನೆಗಡಿಯನ್ನು ಬಹುಬೇಗ ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲ ಇದರಲ್ಲಿ ರಕ್ತ ಶುದ್ಧಿ ಮಾಡುವ ಗುಣವಿದೆ.

Advertisement

Puranik Full

 ಸುಗಂಧಿ ಬಳ್ಳಿಯನ್ನು ರುಚಿಗಾಗಿಯೂ ಬಳಸಬಹುದು. ಹಾಲಿನೊಂದಿಗೆ ಸುಗಂಧಿ ಬಳ್ಳಿಯ ಬೇರು ಸೇರಿಸಿ ಕುಡಿಯುವುದರಿಂದ ಸುವಾಸನೆಯ ಜೊತೆಗೆ ರುಚಿಯೂ ಹೆಚ್ಚುತ್ತದೆ. ಅಷ್ಟೇ ಅಲ್ಲ ಆರೋಗ್ಯಕ್ಕೂ ಸಾಕಷ್ಟು ಪೋಷಕಾಂಶಗಳು ಸಿಗುತ್ತವೆ.

ಸುಗಂಧಿ ಬಳ್ಳಿಯ ಉಪಯೋಗ ಇಷ್ಟೇ ಅಲ್ಲ. ಅದು ಸಾಕಷ್ಟು ವೈದ್ಯಕೀಯ ಗುಣಗಳನ್ನು ಹೊಂದಿದೆ. ಆದ್ರೆ ಸುಗಂಧಿ ಬಳ್ಳಿಯನ್ನು ಉಪಯೋಗಿಸುವ ಮೊದಲು ವೈದ್ಯರ ಸಲಹೆ ಪಡೆಯಿರಿ. ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರವನ್ನು ಸಂಪರ್ಕಿಸಿ.

Advertisement

Puranik Aston

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ