Connect with us

Featured

ಕೇರಳದಲ್ಲಿ ವಿಮಾನ ಅವಘಡ : ಸಾವಿನ ಸಂಖ್ಯೆ 18ಕ್ಕೆ ಏರಿಕೆ : ಹಲವರ ಸ್ಥಿತಿ ಗಂಭೀರ

ರೈಸಿಂಗ್ ಕನ್ನಡ :

ಕೊಚ್ಚಿ :

ಕೇರಳದಲ್ಲಿ ಸಂಭವಿಸಿರುವ ಏರ್ ಇಂಡಿಯಾ ವಿಮಾನ ಅವಘಡದಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿದೆ. 190 ಜನರ ಪೈಕಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.


ದುಬೈನಿಂದ ಬಂದ ಏರ್​ ಇಂಡಿಯಾ ವಿಮಾನ ಸಂಜೆ 7.45ರ ಸುಮಾರಿನಲ್ಲಿ ಕರಿಪುರ್​ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿತ್ತು. ದುರಂತ ಸಂಭವಿಸಿದಾಗ ವಿಮಾನ ಎರಡು ಭಾಗವಾಗಿತ್ತು.


ಇಬ್ಬರು ಪೈಲೆಟ್​ ಸೇರಿದಂತೆ 18 ಮಂದಿ ಸಾವನಪ್ಪಿದ್ದಾರೆ. ಸುಮಾರು 127 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ಮಂಗಳೂನರಿನಲ್ಲಿನಡೆದಿದ್ದ ಏರ್ ಇಂಡಿಯಾ ಎಕ್ಸ್​ಪ್ರೆಸ್​ ಮಾದರಿಯಲ್ಲೆ ಈ ದುರಂತೆ ನಡೆದಿದ್ದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ ಪ್ರಕರಣವನ್ನ ತನಿಖೆಗೆ ಆದೇಶಿಸಿದೆ.

Puradamma
Puradamma


ವಿಮಾನ ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿದಾಗ ಪೈಲೆಟ್ ವಿಮಾನವನ್ನ ನಿಯಂತ್ರಣಕ್ಕೆ ತರಲು ಪ್ರಯತ್ನಿಸಿದ್ದಾರೆ ಎಂದು ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಕಳೆದ ವರ್ಷವೇ ಇಲ್ಲಿನ ರನ್ ವೇ ಸಮಸ್ಯೆ ಬಗ್ಗೆ ಡಿಜಿಸಿಎ ಎಚ್ಚರಿಕೆ ನೀಡಿತ್ತು ಎಂಬ ತಿಳಿದು ಬಂದಿದೆ. ಕೇಂದ್ರ ರಕ್ಷಣಾಸಚಿವ ರಾಜನಾಥ್ ಸಿಂಗ್ ಕೇರಳ ವಿಮಾಣ ದುರಂತದಲ್ಲಿ ಸಾವು ನೋವುಗಳು ನೋವು ತಂದಿದೆ ಎಂದು ಟ್ವೀಟ್ ಮಾಡಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ