Connect with us

Featured

ಸಾರ್ವಜನಿಕ ಗಣೇಶೋತ್ಸವಕ್ಕೆ ನಿಷೇಧ : ಗಣೇಶ ಪ್ರತಿಷ್ಠಾಪನೆ ಮಾಡೆ ಮಾಡ್ತೀವಿ ತಾಕತ್ತಿದ್ರೆ ಬಂಧಿಸಿ- ಪ್ರಮೋದ್ ಮುತಾಲಿಕ್

ವಿಜಯಪುರ :

Puranik Aston
ಪುರಣಿಕ ಮಠ


ರೈಸಿಂಗ್ ಕನ್ನಡ:
ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿಷೇಧ ಮಾಡಿರುವ ವಿಜಯಪುರ ಜಿಲ್ಲಾಡಳಿತದ ಹಾಗೂ ರಾಜ್ಯ ಸರಕಾರದ ವಿರುದ್ಧ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲೀಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಮಾಡೆ ಮಾಡ್ತೇವೆ. ತಾಕತ್ತಿದ್ದರೇ ನಮ್ಮನ್ನು ಬಂಧಿಸಲಿ. ಬಾರ್, ಮಾಲ್ ಗಳಿಗೆ ಅವಕಾಶ ಕೊಡುತ್ತಾರೆ. ಗಣಪತಿಗೆ ಯಾಕೆ ಅವಕಾಶ ಇಲ್ಲ? ಎಂದು ಪ್ರಶ್ನಿಸಿದರು.

ಪ್ರಮೋದ್ ಮುತಾಲಿಕ್ ಪ್ರತಿಕಾಗೋಷ್ಠಿ


ನಾವು ಒಂದೇ ಒಂದು ಕರೋನಾ ವೈರಸ್ ಹರಡದಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು ಗಣೇಶ ಚತುರ್ಥಿ ಆಚರಿಸುತ್ತೇವೆ. ಹಾಗಾಗಿ‌ ನಮಗೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ‌ ಸರ್ಕಾರದ ‌ವಿರುದ್ಧ ವಾಗ್ದಾಳಿ ನಡೆಸಿದ ಪ್ರಮೋದ್ ಮುತಾಲಿಕ್, ಕರೋನಾ ಸಂದರ್ಭದಲ್ಲಿ ನೂರಕ್ಕೆ ನೂರರಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದರು.

Puranik Full
ಪುರಣಿಕ ಮಠ


ಜನರ ಸಾವು, ನೋವಿನಲ್ಲೂ ದುಡ್ಡು ಹೊಡೆಯಲಾಗ್ತಿದೆ. ಇಂತಹ ಸಮಯದಲ್ಲೂ ದುಡ್ಡು ಹೊಡೆಯುತ್ತಿರುವವರಷ್ಟು ಪಾಪಿಗಳು ಯಾರೂ ಇಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿರೋಧ ಪಕ್ಷದವರು ಆರೋಪಿಸಿದ್ದು ಸರಿಯಾಗಿದೆ, ಸರ್ಕಾರ ಅವರಿಗೆ ಸಮರ್ಪಕ ದಾಖಲೆ ಕೊಟ್ಟಿಲ್ಲ ಎಂದು ಆರೋಪಿಸಿದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ