Connect with us

Featured

ಸೀಸನ್ 13ರ ಐಪಿಎಲ್​ಗೂ ಮುನ್ನ ವಿರಾಟ್ ಕೊಹ್ಲಿ ಭಾವನಾತ್ಮಕ ಸಂದೇಶ : ರನ್ ಮಷೀನ್ ಕೊಟ್ಟ ಸಂದೇಶ ಏನು ಗೊತ್ತಾ ?

ರೈಸಿಂಗ್ ಕನ್ನಡ :

Puranik Aston
ಪುರಣಿಕಮಠ

ನ್ಯೂಸ್​ ಡೆಸ್ಕ್ :

ಸೀಸನ್​ 13ರ ಐಪಿಎಲ್​ಗೂ ಮುನ್ನ ಆರ್​ಸಿಬಿ ನಾಯಕ ವಿರಾಟ್​ ಕೊಹ್ಲಿ ಭಾವನಾತ್ಮಕ ಸಂದೇಶ ಕಳುಹಿಸಿದ್ದಾರೆ. 

ಈ ಬಾರಿಯ ಐಪಿಎಲ್​ ಸೆ.19ರಿಂದ ಯುಎಇಯಲ್ಲಿ ಆರಂಭವಾಗಲಿದೆ. ಐಪಿಎಲ್​ ಆರಂಭಕ್ಕೂ ಮುನ್ನ ರನ್​ ಮಷೀನ್ ವಿರಾಟ್ ಕೊಹ್ಲಿ ಸೋಶಿಯಲ್​ ಮೀಡಿಯಾ ಮೂಲಕ ಭಾವನಾತ್ಮಕ ಮತ್ತು ಪ್ರೇರಣೆಯಾಗುವಂತೆ ತಮ್ಮ ಐಪಿಎಲ್​ ಸಂದರ್ಶನದ ವಿಡಿಯೊಗಳನ್ನ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ನಿಷ್ಠ ಎಲ್ಲದಕ್ಕಿಂತಲೂ ಮಿಗಿಲಾದದ್ದು , ಇನ್ನು ಕಾಯಲು ಸಾಧ್ಯವಿಲ್ಲ ಎಂದು ಬರೆದಿದ್ದಾರೆ. 

Puranik Full
ಪುರಣಿಕ ಮಠ

ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್​ ಕೊಹ್ಲಿ ನೇತೃತ್ವದ ಆರ್​ಸಿಬಿ ತಂಡ ಆಸಿಸ್​ ನಾಯಕ ಆ್ಯರಾನ್ ಫಿಂಚ್,ಆಲ್ರೌಂಡರ್ ಕ್ರಿಸ್​ ಮಾರಿಸ್​ ಮತ್ತು ವೇಗಿ ಡೇಲ್​ ಸ್ಟೇನ್​ರಂಥ ಸ್ಟಾರ್​ ಆಟಗಾರರು  ವಿರಾಟ್​ ಸೈನ್ಯದಲ್ಲಿ ಆಡುತ್ತಿದ್ದಾರೆ.

ಈ ಎಲ್ಲ ಕಾರಣಗಳಿಂದಾಗಿ ಈ ಬಾರಿಯ ಐಪಿಎಲ್​ ಅಭಿಮಾನಿಗಳನ್ನ ತುದಿಗಾಲಲ್ಲಿ ನಿಲ್ಲಿಸಿದೆ.  ಕಳೆದ 12 ಸೀಸನ್​ಗಳಿಂದ ಆರ್​ಸಿಬಿ ಈವರೆಗೂ ಒಂದೇ ಒಂದೂ ಐಪಿಎಲ್ ಕಪ್ ಗೆದ್ದಿಲ್ಲ.  

Advertisement

.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ